ಕನ್ನಡದಲ್ಲಿ ಕಿಸ್ ಅಂತೊಂದು ಸಿನಿಮಾದಲ್ಲಿ ನಟಿಸಿ, ಆ ನಂತರ ಸೀದಾ ತೆಲುಗು ಚಿತ್ರರಂಗಕ್ಕೆ ಹಾರಿದ್ದ ಶ್ರೀಲೀಲಾ ಈಗ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾಳೆ. ಕನ್ನಡ ಚಿತ್ರರಂಗಹದಿಂದ ಹಾಗೆ ತೆಲುಗಿಗೆ…
ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ…
ರಶ್ಮಿಕಾ ಮಂದಣ್ಣ ತೆಲುಗು ಚಿತ್ರರಂಗದಲ್ಲಿ ಮಿಂಚಿದ ಪರಿ ಕಂಡು ಪ್ರೇಕ್ಷಕರಿಗಾಗಿದ್ದ ಬೆರಗಿನ್ನೂ ಹಸಿ ಹಸಿಯಾಗಿದೆ. ಕನ್ನಡದಲ್ಲಿ ಕಿರಿಕ್ ಪಾರ್ಟಿ ಅಂತೊಂದು ಸಿನಿಮಾದಲ್ಲಿ ನಟಿಸಿದ್ದ ಈಕೆ, ಆ ನಂತರ ಏಕಾಏಕಿ ತೆಲುಗಿಗೆ…
ಬಾಹುಬಲಿ ಪ್ರಭಾಸ್ ವೃತ್ತಿ ಬದುಕಿಗೆ ಕವಿದಿದ್ದ ಸೋಲಿನ ಕಾವಳವೀಗ ಕರಗಿದಂತಿದೆ. ಇನ್ನೇನು ಪ್ರಭಾಸ್ ವೃತ್ತಿ ಬದುಕಿನ ಕಥೆ ಮುಗೀತು ಎಂಬಂಥಾ ವಾತಾವರಣವಿರುವಾಗಲೇ, ಕಲ್ಕಿ ಮೂಲಕ ಗೆಲುವಿನ ಕಿಡಿ ಮೂಡಿಕೊಂಡಿತ್ತು. ಬಾಹುಬಲಿಯಂಥಾ…
ಈ ಸಿನಿಮಾ ಮಂದಿ ತೋಪು ಪ್ರಾಡಕ್ಟನ್ನು ಬಚಾವು ಮಾಡಲು ಯಾವ್ಯಾವ ಥರದ ನೌಟಂಕಿ ನಾಟಕವಾಡಲೂ ಹಿಂದೆಮುಂದೆ ನೋಡುವವರಲ್ಲ. ಅಗತ್ಯ ಬಿದ್ದರೆ ಸ್ಟಾರ್ ನಟರೂ ಕೂಡಾ ಮೂರೂ ಬಿಟ್ಟವರಂತೆ ಇಂಥಾ ಬೃಹನ್ನಾಟಕದ…
ಪವನ್ ಕಲ್ಯಾಣ್ ಇದೀಗ ಪೂರ್ಣ ಪ್ರಮಾಣದ ರಾಜಕಾರಣಿಯಾಗಿದ್ದಾರೆ. ಈ ವಲಯದಲ್ಲಿ ಹೇಗೆಲ್ಲ ಸಾಧ್ಯವೋ ಹಾಗೆಲ್ಲ ಚಾಲ್ತಿಯಲ್ಲಿರುವ ಆತ ನಾಯಕ ನಟನಾಗಿಯೂ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನ್ನಾಹದಲ್ಲಿದ್ದಾರೆ. ಆರಂಭದಿಂದಲೂ ಸಾಕಷ್ಟು ಕ್ರೇಜ್ ಮೂಡಿಸಿದ್ದ…