Kona Movie Review: ಕಥೆಯ ಕಳೇಬರದ ಮೇಲೆ ಕಾಮಿಡಿ ಕಿಲಾಡಿಗಳ ಕಸರತ್ತು!
Brat Movie Review: ಕಥೆ ರೋಚಕ; ಅರ್ಜುನ್ ಜನ್ಯಾ ಕೈಚಳಕ ಭಯಾನಕ!
Dilmaar Movie Review: ಕಜಿಎಫ್ ಖ್ಯಾತಿಯ ಪ್ರಭೆಯಲ್ಲಿ ಕೇಜಿಗಟ್ಟಲೆ ಸಂಭಾಷಣೆ!
Rukmini Vasanth: ಚಿತ್ರೀಕರಣದಲ್ಲಿ ನಡೆದಿದ್ದ ಅಪಘಾತವೂ ಗೆಲುವಾದ ಅಚ್ಚರಿ!
Kanthara Chapter1ott: ಓಟಿಟಿಗೆ ಎಂಟ್ರಿ ಕೊಡಲಿದೆ ಕಾಂತಾರಾ ಚಾಪ್ಟರ್1! ಈ ನಾಡಿನಲ್ಲಿ ಹೆಸರಾಗಿರುವ ಹಾಯ್ ಬೆಂಗಳೂರ್, ಅಗ್ನಿ, ಲಂಕೇಶ್ ಪತ್ರಿಕೆ, ಹಿಮಾಗ್ನಿ ಮಂತಾದ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ, ತಮ್ಮದೇ ಆದ ಛಾಪು ಮೂಡಿಸಿರುವವರು ಪತ್ರಕರ್ತ ಸಂತೋಷ್ ಬಾಗಿಲಗದ್ದೆ. ರಾಜಕೀಯ, ಅಪರಾಧ, ಸಿನಿಮಾ ಸೇರಿದಂತೆ ತನಿಖಾ ಪತ್ರಿಕೋದ್ಯಮದಲ್ಲಿ ದಶಕಗಳಿಗೂ ಹೆಚ್ಚು ಕಾಲ ಪಳಗಿಕೊಂಡು, ಅನೇಕ ಭ್ರಷ್ಟರನ್ನು ಬಯಲಾಗಿಸಿರುವ ಬಾಗಿಲಗದ್ದೆ ಆರಂಭಿಸಿರುವ ವಿಭಿನ್ನ ಡಿಜಿಟಲ್ ಹೆಜ್ಜೆ ಶೋಧ ಮತ್ತು ಸಿನಿ ಶೋಧ. ಇದು ಹೊಸಾ ಆಯಾಮದ ಪತ್ರಿಕೋದ್ಯಮ. ಸತ್ಯದ ಭೂಮಿಕೆಯ ನೇರ-ನಿಷ್ಠುರ ವರದಿಗಳ ಸಂಕಲ್ಪದೊಂದಿಗೆ, ಭಿನ್ನ ಶೈಲಿಯ ಬರವಣಿಗೆಯ ಮೂಲಕ ಹೊಸತೊಂದು ಜಗತ್ತು ನಿಮ್ಮೆದುರು ನಿರಂತವಾಗಿ ತೆರೆದುಕೊಳ್ಳಲಿದೆ; ಅಚ್ಚರಿಗೀಡುಮಾಡಲಿದೆ!