More Bytes
View Similarಬಹುನಿರೀಕ್ಷಿತ ಅ ಡೇಟ್ ಚಿತ್ರ ನಾಳೆ ಅಂದರೆ, ಸೆಪ್ಟೆಂಬರ್ 4ರಂದು ತೆರೆಗಾಣಲಿದೆ. ವಿಮಲ್ ರಾಜ್ ಎನ್ ಚೊಚ್ಚಲ ನಿರ್ದೇಶನದ ಈ ಸಿನಿಮಾ ಮೂಲಕ ಕುಂದಾಪುರ ಮೂಲದ ಸುಜನೀತ್ ಶೆಟ್ಟಿ…
Related Posts
Don't Miss!
Celebrities
Travel & Tourism
More Top Stories
ರಜನೀಕಾಂತ್ ಥರದ ಸೂಪರ್ ಸ್ಟಾರ್‌ಗಳ ಸಿನಿಮಾಗಳು ತೀರಾ ಕೆಟ್ಟದಾಗಿರಬೇಕೆಂದೇನೂ ಇಲ್ಲ; ಪ್ರೇಕ್ಷಕರ ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಕೂಡಾ ತೋಪು ಚಿತ್ರಗಳೆನ್ನಿಸಿಕೊಳ್ಳುತ್ತವೆ. ರಜನಿ ಸಿನಿಮಾಗಳೆಂದ ಮೇಲೆ ಕಾಸು ಹೂಡಿದ ನಿರ್ಮಾಪಕರಿಗೆ ಯಾವ…
ದಕ್ಷಿಣ ಭಾರತೀಯ ಚಿತ್ರರಂಗದ ದಿಕ್ಕಿನಿಂದೀಗ ಹೊಸ ಗಾಳಿ ಬೀಸುತ್ತಿದೆ. ಆದರೆ, ಅದು (bollywood stars) ಬಾಲಿವುಡ್ಡಿನ ಸ್ಟಾರ್ ನಟರ ಪಾಲಿಗೆ ಅಕ್ಷರಶಃ ಬಿರುಗಾಳಿಯಂತೆ ಭಾಸವಾಗುತ್ತಿದೆ. ಯಾಕೆಂದರೆ, ಒಂದು ಕಾಲದಲ್ಲಿ ಈಗ…
ತೆಲುಗು ಚಿತ್ರರಂಕ್ಕೆ ಕರುನಾಡಿಂದ ಹೋಗಿ ಮಿಂಚಿದ್ದವರಲ್ಲಿ ಪೂಜಾ ಹೆಗ್ಡೆ ಮುಂಚೂಣಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆ. ರಶ್ಮಿಕಾಗೂ ಮೊದಲೇ ಸ್ಟಾರ್ ನಟಿಯಾಗಿ ಪೂಜಾ ತೆಲುಗಿನಲ್ಲಿ ನೆಲೆ ಕಂಡುಕೊಂಡಿದ್ದಳು. ತೆಲುಗು ನಾಡಲ್ಲಿ ಮಂಗಳೂರಿನ ಮೆರೆದಾಟ…
ಅರ್ಜುನ್ ರೆಡ್ಡಿ ಅಂತೊಂದು ಸಿನಿಮಾ ಸೂಪರ್ ಹಿಟ್ಟಾದದ್ದೇ ಪ್ಯಾನಿಂಡಿಯಾ ಮಟ್ಟದಲ್ಲಿ ಮಿಂಚಿದ್ದವನು ವಿಜಯ್ ದೇವರಕೊಂಡ. ಅದಾದ ನಂತರದಲ್ಲಿ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಈತನಿಗೆ ಜೊತೆಯಾಗಿದ್ದಳು. ಆಕೆಯ ಜೊತೆಗೂ ಒಂದೆರಡು…
