ಕರ್ನಾಟಕದಿಂದ ತೆಲುಗು ಚಿತ್ರರಂಗಕ್ಕೆ ಹೋಗಿ ಅಲ್ಲಿ ಭಾರೀ ಗೆಲುವು ದಕ್ಕಿಸಿಕೊಂಡ ಅನೇಕ ನಟಿಯರಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆ ಸಾಲಿನಲ್ಲಿ ರಶ್ಮಿಕಾ ಮಂದಣ್ಣ ಮಿಂಚುತ್ತಿದ್ದರೂ ಕೂಡಾ, ಆಕೆಗೂ ಮುನ್ನವೇ…
ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ…
ಆರಂಭಿಕವಾಗಿ ತನ್ನ ನಟನೆಯ ಚಾತುರ್ಯದಿಂದಲೇ ಗಮನ ಸೆಳೆದಿದ್ದಾಕೆ ಚೈತ್ರಾ ಆಚಾರ್. ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿದ್ದ ಟೋಬಿ ಚಿತ್ರದಲ್ಲಿನ ಈಕೆಯ ನಟನೆ ಕೂಡಾ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ, ಆ…
ಸಿಕ್ಕ ಸಿಕ್ಕವರ ಮೇಲೆ ಗೂಂಡಾಗಳಂತೆ ಎಗರಿ ಬೀಳುತ್ತಿದ್ದ ಕೆಲ ದರ್ಶನ್ ಅಭಿಮಾನಿಗಳು ಕನಸು ಮನಸಲ್ಲಿಯೂ ಈ ಕ್ಷಣಗಳನ್ನು ಕಲ್ಪಿಸಿಕೊಂಡಿರಲಿಕ್ಕಿಲ್ಲ. ತಮ್ಮ ಬಾಸು ಆನು ಮಾಡಿದರೂ ನಡೆಯುತ್ತೆ, ಎಣ್ಣೆ ಏಟಲ್ಲಿ ತಾರಾಡುತ್ತಾ…
ಭಾರತೀಯ ಚಿತ್ರರಂಗದಲ್ಲಿ ವಯಸ್ಸಾದರೂ ಸೂಪರ್ ಸ್ಟಾರುಗಳಾಗಿ ಚಾಲ್ತಿಯಲ್ಲಿರುವ ಬೆರಳೆಣಿಕೆಯಷ್ಟು ನಟರಲ್ಲಿ ಚಿರಂಜೀವಿ ಪ್ರಮುಖರಾಗಿ ಗುರುತಿಸಿಕೊಳ್ಳುತ್ತಾರೆ. ಒಂದು ಕಾಲದಲ್ಲಿ ಭಾರತೀಯ ಚಿತ್ರರಂಗದ ಹಿರಿಯ ನಟರು ಎದ್ದು ನಿಲ್ಲಲು ಏದುಸಿರು ಬಿಡುವ ಕಾಲದಲ್ಲೂ…
ಜೈಲರ್ ಸರಣಿಯ ಗೆಲುವಿನಿಂದ ಮತ್ತೆ ಲಕಲಕಿಸಿದ್ದ ರಜನಿಗೆ ಕೂಲಿಯ ದೆಸೆಯಿಂದ ಒಂದಷ್ಟು ಹಿನ್ನಡೆ ಉಂಟಾಗಿದೆ. ರಜನೀಕಾಂತ್ ಸಿನಿಮಾ ಅಂದಮೇಲೆ ಒಂದು ಮಟ್ಟದ ಗಳಿಕೆಗೆ ತತ್ವಾರವಿರೋದಿಲ್ಲ. ಹಾಕಿದ ಬಂಡವಾಳಕ್ಕಿಂತಲೂ ಒಂದಷ್ಟು ಹೆಚ್ಚು…