ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ನಾಯಕಿಯಾಗಿದ್ದ ರುಕ್ಮಿಣಿ ವಂಸಂತ್ ವೃತ್ತಿ ಬದುಕಿಗೀಗ ಅಕ್ಷರಶಃ ಸುಗ್ಗಿ ಸಂಭ್ರಮ ಎದುರುಗೊಂಡಿದೆ. ಸಾಮಾನ್ಯವಾಗಿ ಒಂದು ಗೆಲುವಿನ ನಂತರದಲ್ಲಿ ಅದನ್ನು ಅನೂಚಾನವಾಗಿ ಮುಂದುವರೆಸಿಕೊಂಡು…
ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ…
ಬಿಗ್ ಬಾಸ್ ಸೀಜನ್೧೨ರ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಿಚ್ಚಾ ಸುದೀಪ್ ಈ ಎರಡ್ಮೂರು ವಾರಗಳಲ್ಲಿಯೇಒಂದಷ್ಟು ಮೆಚ್ಚುಗೆ ಗಳಿಸುವಂತೆಯೂ ನಡೆದುಕೊಂಡಿದ್ದಾರೆ. ರಕ್ಷಿತಾ ಎಂಬ ಪುಟ್ಟ ಹುಡುಗಿಯನ್ನು ಕಾಡಿಸಿದವರಿಗೆ ಮುಲಾಜಿಲ್ಲದೆ ಬೆವರಿಳಿಸುವ…
ಒಂದು ಕಾಲದಲ್ಲಿ ಲಿರುತೆರೆ ಜಗತ್ತಿನ ಅಷ್ಟೂ ರಿಯಾಲಿಟಿ ಶೋಗಳಲ್ಲಿ ಅತ್ಯಂತ ಜನಪ್ರಿಯತೆ ಪಡೆದುಕೊಂಡಿದ್ದ ಕಾರ್ಯಕ್ರಮ ಕಾಮಿಡಿ ಕಿಲಾಡಿಗಳು. ಆರಂಭದ ಒಂದೆರಡು ಸೀಜನ್ನುಗಳ ಮೂಲಕ ನಿಜಕ್ಕೂ ಪ್ರತಿಭಾನ್ವಿತ ಕಲಾವಿದರು ಬೆಳಕು ಕಂಡಿದ್ದರು.…
ರಿಷಭ್ ಶೆಟ್ಟಿ ಮಹಾ ಗೆಲುವಿನ ಖುಷಿಯಲ್ಲಿದ್ದಾರೆ. ಕಾಂತಾರಾ ಚಾಪ್ಟರ್೧ ದೇಶಾದ್ಯಂತ ಭರ್ಜರಿ ಪ್ರದರ್ಶನ ನಡೆಸುತ್ತಾ, ಇನ್ನೇನು ಸಾವಿರ ಕೋಟಿ ಕ್ಲಬ್ ಸೇರುವ ಸಮೀಪದಲ್ಲಿದೆ. ಈ ಸಿನಿಮಾ ಬಿಡುಗಡೆಯಾಗಿ ಎಲ್ಲಡೆ ಸಕಾರಾತ್ಮಕ…
ಮಲೆಯಾಳಂ ಚಿತ್ರರಂಗದ ಎಲ್ಲೆ ಮೀರಿ ದೇಶಾದ್ಯಂತ ತನ್ನ ಪ್ರತಿಭೆಯಿಂದಲೇ ಸದ್ದು ಮಾಡಿರುವ ನಟ ದುಲ್ಕರ್ ಸಲ್ಮಾನ್. ತೆಲುಗು ಸೇರಿದಂತೆ ನಾನಾ ಭಾಷೆಗಳಲ್ಲಿ ಬ್ಯುಸಿಯಾಗಿರುವ ದುಲ್ಕರ್ ಇದೀಗ ತನ್ನದೇ ಆದೊಂದು ಸಿನಿಮಾ…