ಅಗ್ನಿಸಾಕ್ಷಿ (agni sakshi) ಅಂತೊಂದು ಸೀರಿಯಲ್ ಮೂಲಕವೇ ಅಗಾಧ ಪ್ರಮಾಣದಲ್ಲಿ ಜನಪ್ರಿಯತೆ ಗಳಿಸಿಕೊಂಡಿದ್ದಾಕೆ (vaishnavi gowda) ವೈಷ್ಣವಿ ಗೌಡ. ಕಿರುತೆರೆ ಪ್ರೇಕ್ಷಕರು ಯಾವ ಪರಿಯಾಗಿ ಆ ಧಾರಾವಾಹಿಯನ್ನು ಅಪ್ಪಿಕೊಂಡಿದ್ದರೆಂದರೆ,…
ಕನ್ನಡದ ಕೀರ್ತಿ ಪತಾಕೆ ಪ್ಯಾನಿಂಡಿಯಾ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿರುವ ನಿರ್ಮಾಣ ಸಂಸ್ಥೆ (hombale films) ಹೊಂಬಾಳೆ ಫಿಲಂಸ್. ಪಕ್ಕಾ ಕಮರ್ಶಿಯಲ್ ಸಿನಿಮಾಗಳನ್ನು ನಿರ್ಮಾಣ ಮಾಡೋದರ ಜೊತೆ ಜೊತೆಗೇ ಹೊಸಾ…
ಕೃಷ್ಣೇಗೌಡ ನಿರ್ಮಾಣ ಮಾಡಿ, ನಿರ್ದೇಶಿಸಿರುವ `ನಾನು ಕುಸುಮ’ ಚಿತ್ರ ಇದೇ ಜೂನ್ 30ರಂದು ತೆರೆಗಾಣುತ್ತಿದೆ. ಒಂದು ಅಲೆಯ ಸಿನಿಮಾಗಳು ಸದ್ದು ಮಾಡುತ್ತಿರುವಾಗ, ಬೇರೊಂದು ಬಗೆ ರುಚಿ ಹತ್ತಿಸುವ ಸಿನಿಮಾಗಳು ರೂಪುಗೊಳ್ಳೋದೇ…
ಈಗಂತೂ ಪ್ರಾದೇಶಿಕ ಭಾಷೆಗಳ ಸಿನಿಮಾಗಳೇ ಬಾಲಿವುಡ್ (bollywood) ಮಂದಿಯ ಎದೆ ಅದುರುವಂತೆ ಸದ್ದು ಮಾಡುತ್ತಿವೆ. ಒಂದು ಕಾಲಕ್ಕೆ ಬೇರೆ ಭಾಷೆಗಳ ಸಿನಿಮಾಗಳನ್ನು ಹೀಗಳೆದು ಮೆರೆಯುತ್ತಿದ್ದವರೇ, ಇಂದು ಅಂಥಾ ಭಾಷೆಗಳ ಸಿನಿಮಾಗಳ…
ಕನ್ನಡ ಚಿತ್ರರಂಗದ ಮಟ್ಟಿಗಿದು ಹೊಸತನ, ಪ್ರಯೋಗಾತ್ಮಕ ಗುಣಗಳು ಮೇಳೈಸಿರುವ ಸಮೃದ್ಧ ಕಾಲಮಾನ. ಅದರ ಭಾಗವಾಗಿಯೇ ಸೋಲು ಗೆಲುವುಗಳಾಚೆಗೆ ಒಂದಷ್ಟು ಪ್ರಯತ್ನಗಳು ಜರುಗುತ್ತಿವೆ. ಕನ್ನಡದ ಪ್ರೇಕ್ಷಕರಿಗೆ ಹೊಸಾ ಅನುಭೂತಿ ಕೊಡಮಾಡವ ಸಿನಿಮಾಗಳು…
ಅಬ್ಬರಿಸಿ ಅಲೆಯೆಬ್ಬಿಸೋ ಸಿನಿಮಾಗಳ ಜೊತೆ ಜೊತೆಯಲ್ಲಿಯೇ, ತಣ್ಣಗೆ ತೆರೆ ಕಂಡು ಕಾಡುತ್ತಾ ಮನಸಿಗಳಿಯುವ ಸಿನಿಮಾಗಳ ಹಂಗಾಮವೊಂದು ಕನ್ನಡ ಚಿತ್ರರಂಗದಲ್ಲಿ (kannada filme industry) ಚಾಲ್ತಿಗೆ ಬಂದಿದೆ. ಅದ ಭಾಗವಾಗಿಯೇ ಇತ್ತೀಚೆಗೆ…