pooja hegde: ಸೋಲಿಗೆ ನಾಯಕಿ ಕಾರಣವೆಂಬ ಕಾಯಿಲೆ!

ಈವತ್ತಿಗೆ ಪ್ಯಾನಿಂಡಿಯಾ ಮಟ್ಟದಲ್ಲಿ ಬಹುತೇಕ ಭಾಷೆಗಳ ಚಿತ್ರರಂಗಗಳು ಸದ್ದು ಮಾಡುತ್ತಿವೆ. ಹಲವಾರು ಉತ್ಕೃಷ್ಟ ತಂತ್ರಜ್ಞಾನಗಳಿಗೆ ಸಿನಿಮಾ ಜಗತ್ತು ತೆರೆದುಕೊಂಡಿದೆ. ಒಂದು ಕಾಲದಲ್ಲಿ ಕೆಲ ಸಿನಿಮಾಗಳೇ ವೈಜ್ಞಾನಿಕ ವಿಚಾರಧಾರೆಗಳಿಗೆ ತೆರೆದುಕೊಂಡು ಮೌಢ್ಯ ನಿವಾರಣೆಗೆ ಪ್ರಯತ್ನಿಸಿದ್ದೂ ಇದೆ. ಇಂಥಾ ಭಾರತೀಯ ಸಿನಿಮಾ ರಂಗವನ್ನು ಈವತ್ತಿಗೂ ಮೌಢ್ಯಗಳು ಒಳಗಿಂದೊಳಗೇ ಆಳುತ್ತಿದೆ ಅಂದರೆ ಅಚ್ಚರಿಯಾಗದಿರೋದಿಲ್ಲ. ಹಾಗಂದಾಕ್ಷಣ ಮುಹೂರ್ತ ಸಮಾರಂಭ ಮುಂತಾದವುಗಳಲ್ಲಿ ನಡೆಯೋ ಪೂಜೆ ಪುನಸ್ಕಾರಗಳ ವಿಚಾರ ಅಂದುಕೊಳ್ಳುವಂತಿಲ್ಲ. ಅದೇನು ಮೌಢ್ಯ ಅನ್ನಲಾಗೋದಿಲ್ಲ. ಈಗ ಹೇಳ ಹೊರಟಿರೋದು ಚಿತ್ರರಂಗ ಈವತ್ತಿಗೂ ನೆಚ್ಚಿಕೊಂಡಿರುವ ಚಿತ್ರವಿಚಿತ್ರವಾದ ಮೂರ್ಖ … Continue reading pooja hegde: ಸೋಲಿಗೆ ನಾಯಕಿ ಕಾರಣವೆಂಬ ಕಾಯಿಲೆ!