saipallavi new movie updates: ರೊಮ್ಯಾಂಟಿಕ್ ಪಾತ್ರಕ್ಕೆ ಫಿದಾ ಆದ ಚೆಲುವೆ!

ಮೊಡವೆ ಸುಂದರಿ ಸಾಯಿಪಲ್ಲವಿ ಇದೀಗ ಬಹು ನಿರೀಕ್ಷಿತ ರಾಮಾಯಣ ಚಿತ್ರದಲ್ಲಿ ಬ್ಯುಸಿಯಾಗಿದ್ದಾಳೆ. ಸಾಮಾನ್ಯವಾಗಿ ಸಿನಿಮಾ ನಟಿಯರೆಂದರೆ ಗ್ಲಾಮರ್‌ಗೆ ಮಾತ್ರವೇ ಬಹಳಷ್ಟು ಒತ್ತು ಕೊಡುವವರೆಂಬ ನಂಬಿಕೆ ಇದೆ. ಇದು ಆ ಜಗತ್ತಿನಲ್ಲಿ ನೆಲೆ ಕಂಡುಕೊಳ್ಳುವ ಅನಿವಾರ್ಯ ಸೂತ್ರವೂ ಹೌದು. ಆದರೆ, ದಕ್ಷಿಣ ಭಾರತೀಯ ಚಿತ್ರರಂಗ ಬಹು ಬೇಡಿಕೆಯ ನಟಿಯಾಗಿ, ಈಗ ಬಾಲಿವುಡ್ಡಿಗೂ ಹಾರಿರುವ ಸಾಯಿಪಲ್ಲವಿ ಮಾತ್ರ ತದ್ವಿರುದ್ಧ. ಇಂಥಾ ಸಾದಾ ಸೀದಾ ನಟಿ ರಾಮಾಯಣದ್ಲಿ ಸೀತೆಯಾಗಿ ನಟಿಸುತ್ತಿರೋದರ ಬಗ್ಗೆ ಬಹುತೇಕರಲ್ಲಿ ಹೆಮ್ಮೆ ಇದೆ. ಈ ರಾಮಾಯಣದ ನಡುವೆಯೇ ಸಾಯಿಪಲ್ಲವಿ … Continue reading saipallavi new movie updates: ರೊಮ್ಯಾಂಟಿಕ್ ಪಾತ್ರಕ್ಕೆ ಫಿದಾ ಆದ ಚೆಲುವೆ!