sreeleela: ಶ್ರೀಲೀಲಾಗೆ ವಿಲನ್ ಆದಳೇ ಹಲ್ಲಿನ ಡಾಕ್ಟರ್?

ಕೆಲವೊಮ್ಮೆ ಕನ್ನಡ ಚಿತ್ರರಂಗದಲ್ಲಿ ( kannada film industry) ಒಂದೇ ಒಂದು ಹೆಜ್ಜೆಗೆ ಭರಪೂರ ಗೆಲುವು ಮುತ್ತಿಕೊಳ್ಳುವ ಪವಾಡಗಳು ಸಂಭವಿಸುತ್ತವೆ. ಕೆಲ ಮಂದಿ ಎಲ್ಲ ಅರ್ಹತೆಗಳಿದ್ದರೂ ಅವಕಾಶ ಸಿಗದೆ, ಸರಿಯಾದೊಂದು ಗೆಲುವು ಕೈ ಹಿಡಿಯದೆ ಪಡಿಪಾಟಲು ಪಡುತ್ತಾರೆ. ಅವರ ಆಸುಪಾಸಿನಲ್ಲಿಯೇ ಅಡ್ಡಾಡುವ ಮತ್ತೆ ಕೆಲವರು ಲೀಲಾಜಾಲವಾಗೆಂಬಂತೆ ಆಗಮಿಸಿ, ಅಚ್ಚರಿ ಪಡುವಂಥಾ ಗೆಲುವು ದಾಖಲಿಸಿಬಿಡುತ್ತಾರೆ. ಇಂಥ ಅದೃಷ್ಟವಂತ ನಟ ನಟಿಯರ ಸಾಲಿಗೆತ್ತೀಚಿನ ಸೇರ್ಪಡೆ ಕಿಸ್ ಹುಡುಗಿ ಶ್ರೀಲೀಲಾ. (sreeleela) ಅದಾಗ ತಾನೇ ಡಾಕ್ಟರಿಕೆಯ ಕಲಿಕೆಯಲ್ಲಿದ್ದ ಶ್ರೀಲೀಲಾ ಕಿಸ್ ಅಂತೊಂದು … Continue reading sreeleela: ಶ್ರೀಲೀಲಾಗೆ ವಿಲನ್ ಆದಳೇ ಹಲ್ಲಿನ ಡಾಕ್ಟರ್?