Browsing: actorrockraghu

ಕೆಲ ಮಂದಿ ಸಿನಿಮಾ ಧ್ಯಾನವನ್ನು ಆತ್ಮದಂತೆ ಹಚ್ಚಿಕೊಂಡು ತಾವಂದುಕೊಂಡ ಬಗೆಯಲ್ಲಿ ಅದನ್ನು ನನಸು ಮಾಡಿಕೊಂಡ ಉದಾಹರಣೆಗಳಿದ್ದಾವೆ. ಇನ್ನೂ ಕೆಲವರನ್ನು ಸಿನಿಮಾವೆಂಬ ಮಾಯೆಯೇ ತಾನೇತಾನಾಗಿ ತೆಕ್ಕೆಗಪ್ಪಿಕೊಳ್ಳುತ್ತೆ. ಹಾಗೊಂದು ಅಪ್ಪುಗೆ ಸಿಕ್ಕಾದ ನಂತರ ಬಲು ಆಸ್ಥೆಯಿಂದ ಮುಂದಡಿ ಇಟ್ಟವರನೇಕರು…