ಸೌತ್ ಜೋನ್ 24/10/2025Chaithra Achar: ಫೌಜಿ ಪೋಸ್ಟರ್ನಲ್ಲಿ ಪೌರ್ಣಮಿಯ ಫೋಟೋ! ಆರಂಭಿಕವಾಗಿ ತನ್ನ ನಟನೆಯ ಚಾತುರ್ಯದಿಂದಲೇ ಗಮನ ಸೆಳೆದಿದ್ದಾಕೆ ಚೈತ್ರಾ ಆಚಾರ್. ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿದ್ದ ಟೋಬಿ ಚಿತ್ರದಲ್ಲಿನ ಈಕೆಯ ನಟನೆ ಕೂಡಾ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ, ಆ ನಂತರ ಹೇಳಿಕೊಳ್ಳುವಂಥಾ ಪಾತ್ರಗಳು ಚೈತ್ರಾಗೆ…