ಸ್ಪಾಟ್ ಲೈಟ್ 23/10/2025Bilichukki Hallihakki Movie: ಮೌನದಲ್ಲೇ ಮಾತು ಹೊಮ್ಮಿಸುವ ವಿಶಿಷ್ಟ ಪಾತ್ರ! ಮಹೇಶ್ ಗೌಡ ಅವರು ನಿರ್ಮಾಣ ಮಾಡಿ, ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರ ನಾಳೆ ಅಂದರೆ, ಅಕ್ಟೋಬರ್ ೨೪ರಂದು ಅದ್ದೂರಿಯಾಗಿ ತೆರೆಗಾಣುತ್ತಿದೆ. ಈಗಾಗಲೇ ಇದೊಂದು ಅತ್ಯಪರೂಪದ ಕಥಾನಕ ಹೊಂದಿರುವ ಸಿನಿಮಾ ಎಂಬ ವಿಚಾರ ಪ್ರೇಕ್ಷಕರಿಗೆ…