ಬಾಲಿವುಡ್ 01/01/2026Dhurandhar Movie Updates no 1 : ಬಾಲಿವುಡ್ಡಿಗೆ ಬಿಗ್ ರಿಲೀಫ್! ಹೆಚ್ಚೇನಲ್ಲ; ಈಗ್ಗೆ ಐದಾರು ವರ್ಷಗಳ ಹಿಂದಿನವರೆಗೂ ತಾನೇ ಶ್ರೇಷ್ಠ ಎಂಬಂಥಾ ಭ್ರಮೆಯೊಂದು ಬಾಲಿವುಡ್ ಮಂದಿಯನ್ನು ಅಪಾದಮಸ್ತಕ ಕವುಚಿಕೊಂಡಿತ್ತು. ಭಾರತೀಯ ಚಿತ್ರರಂಗವೆಂದರೆ ಬಾಲಿವುಡ್ ಮಾತ್ರ ಎಂಬಂಥಾ ತಿಮಿರು ಬಾಲಿವುಡ್ಡಲ್ಲಿ ಮಿರಮಿರನೆ ಮಿಂಚುತ್ತಿತ್ತು. ಎಲ್ಲ ಭಾಷೆಗಳ, ಸಕಲ ಪ್ರಯತ್ನಗಳೂ…