ಸ್ಪಾಟ್ ಲೈಟ್ 07/08/2025kenda movie: ನಿಮ್ಮ ಬೆರಳ ಮೊನೆಯಲ್ಲೀಗ ವಿಶಿಷ್ಟ ಕಥನ! ವರ್ಷದ ಹಿಂದೆ ಕೆಂಡ ಅಂತೊಂದು ಸಿನಿಮಾ ತೆರೆಗಂಡು ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಹಾಗೆ ನೋಡಿದರೆ, ಆರಂಭದಿಂದಲೇ ಕೆಂಡದ ಬಗೆಗೊಂದು ಕುತೂಹಲ ಕೀಲಿಸಿಕೊಂಡಿತ್ತು. ಅದಕ್ಕೆ ಕಾರಣವಾಗಿದ್ದದ್ದು ನಿರ್ದೇಶಕಿಯಾಗಿ ಗಮನ ಸೆಳೆದಿದ್ದ ರೂಪಾ ರಾವ್ ಈ ಸಿನಿಮಾದ…