ಜಾಪಾಳ್ ಜಂಕ್ಷನ್ 14/08/2025pavithra gowda: ಹೈಫೈ ಬದುಕಿನಾಸೆಗೆ ಆನೆಯನ್ನೇ ಪಳಗಿಸಿದ್ದಳು ಪವಿತ್ರಾ! ದರ್ಶನ್ ಪಟಾಮ್ಮು ಪವಿತ್ರಾ ಗೌಡಾಳ ಸಮೇತ ಜೈಲುಪಾಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣವೆಂಬುದು ಈ ಗ್ಯಾಂಗನ್ನು ಬಿಟ್ಟೂ ಬಿಡದಂತೆ ಕಾಡಿಸಿ, ಜೀವಾವಧಿ ಶಿಕ್ಷೆಯಾದೀತೇನೋ ಎಂಬಂಥಾ ಭಯವನ್ನೂ ತುಂಬಿದಂತಿದೆ. ಹೀಗೆ ದರ್ಶನ್ ಮತ್ತೆ ಕಂಬಿ ಹಿಂದೆ ಸರಿಯುತ್ತಲೇ ಆತನ…