ಜಾಪಾಳ್ ಜಂಕ್ಷನ್ 14/08/2025darshan bail cancelled: ಗೂಂಡಾ ಸೆಲೆಬ್ರಿಟೀಸ್ ಇನ್ನಾದರೂ ತೆಪ್ಪಗಿರ್ತಾರಾ? ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬೇಲ್ ಪಡೆದು ಬಂದಿದ್ದ ದರ್ಶನ್ ಮತ್ತೆ ಜೈಲುಪಾಲಾಗೋ ಕ್ಷಣಗಳು ಹತ್ತಿರಾಗಿವೆ. ದರ್ಶನ್ ಗ್ಯಾಂಗಿಗೆ ಕೊಟ್ಟಿದ್ದ ಬೇಲ್ ರದ್ದುಗೊಳಿಸಬೇಕೆಂದು ಕೋರಿ ಸರ್ಕಾರದ ಪರವಾಗಿ ಸುಪ್ರೀಂ ಮೊರೆ ಹೋಗಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ…