ಸ್ಪಾಟ್ ಲೈಟ್ 14/07/2025swapna mantapa movie: ಮಾಸ್ ಭರಾಟೆಯ ನಡುವಲ್ಲೊಂದು ಭಿನ್ನ ಆಲಾಪ! ಕನ್ನಡ ಚಿತ್ರರಂಗದಲ್ಲೀಗ ಹಂತ ಹಂತವಾಗಿ ಹೊಸಾ ಅಲೆ ಮೂಡಿಕೊಳ್ಳುತ್ತಿದೆ. ಕೆಲ ಮಂದಿ ಇನ್ನೂ (kgf movie) ಕೆಜಿಎಫ್‌ನ ಮಸಿ ಮಸಿ ಛಾಯೆಯಲ್ಲಿ ಉರುಳಾಡುತ್ತಿರುವಾಗಲೇ, ಒಂದಷ್ಟು ಭಿನ್ನ ಧಾಟಿಯ ಪ್ರಯೋಗಗಳೂ ನಡೆಯುತ್ತಿವೆ. ಮಾಸ್ ಭ್ರಮೆಯ ಏಕತಾನತೆಯನ್ನು ದಾಟಿಕೊಳ್ಳವ…