ಜಾಪಾಳ್ ಜಂಕ್ಷನ್ 11/07/2025gali janardhan reddy: ಬಳ್ಳಾರಿ ಕಳ್ಳನ ಮಗ ಈಗ ಹೀರೋ! ಗಣಿ ಧೂಳಿನಿಂದ ಗೆಬರಿಕೊಂಡ ಕಾಸಲ್ಲಿ ಒಂದಿಡೀ ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನೇ ಗಬ್ಬೆಬ್ಬಿಸಿದ ಕುಖ್ಯಾತಿ ಗಾಲಿ ಜನಾರ್ಧನ ರೆಡ್ಡಿಗಿದೆ. ಬರ್ಳಳಾರಿ ಸೀಮೆಯಲ್ಲಿ ನೆಲ ಬಗೆಯುತ್ತಾ, ಅಕ್ರಮಗಳ ಮೇಲೆ ಅಕ್ರಮಗಳನ್ನು ನಡೆಸಿ ಕಡೆಗೂ ಜೈಲುವಾಸವನ್ನೂ ಅನುಭವಿಸಿದ್ದ ಕರಾಳ ಹಿಸ್ಟರಿ…