ಸ್ಪಾಟ್ ಲೈಟ್ 13/08/2025biggboss season 12: ಭಳಾಂಗು ಶೋವನ್ನು ರಂಗೇರಿಸ್ತಾನಾ ಕಾಮಿಡಿ ಕಿಲಾಡಿ? ಬಿಗ್ ಬಾಸ್ ಎಂಬೋ ಭಳಾಂಗು ಶೋವೊಂದು ಮತ್ತೆ ಆರಂಭವಾಗಲು ದಿನಗಣನೆ ಶುರುವಾಗಿದೆ. ಕನ್ನಡ ಚಿತ್ರರಂಗ ಕಂಡ ಅತೀ ಬುದ್ಧಿವಂತ ಕಿಚ್ಚಾ ಸುದೀಪ್ ಕಳೆದ ಬಾರಿಯ ಶೋ ಮುಗಿಯುತ್ತಲೇ ಇನ್ನು ಮುಂದೆ ಈ ಶೋವನ್ನು ನಡೆಸಿಕೊಡೋದಿಲ್ಲ ಅಂತೊಂದು…