ಜಾಪಾಳ್ ಜಂಕ್ಷನ್ 15/08/2025biggboss season12: ವಿಕ್ಷಿಪ್ತ ಜೀವಿಗಳನ್ನೇ ನೆಚ್ಚಿಕೊಳ್ತಾರಾ ಆಯೋಜಕರು? ಈಗೊಂದು ಹನ್ನೊಂದು ವರ್ಷಗಳ ಹಿಂದೆ ಬಿಗ್‌ಬಾಸ್ ಅಂತೊಂದು ಶೋ ಕನ್ನಡದಲ್ಲಿ ಶುರುವಾದಾಗ ಕಿರುತೆರೆ ಪ್ರೇಕ್ಷಕರ ಥ್ರಿಲ್ ಆಗಿದ್ದದ್ದು ನಿಜ. ಅಂಥಾದ್ದೊಂದು ಕಾತರ ಮೊದಲ ಸೀಜನ್ನಿನಲ್ಲಿ ಸಾರ್ಥಕ್ಯ ಕಂಡಿತ್ತು. ಆ ನಂತರದ ಸೀಜನ್ನುಗಳ ಮೂಲಕ ಕಿಚ್ಚಾ ಸುದೀಪ್…