ಸಿನಿಮಾ ನಟ ನಟಿಯರು ರಾಜಕಾರಣಿಗಳಾಗಿ ರೂಪಾಂತರ ಹೊಂದೋದೇನೂ ಅಚ್ಚರಿಯ ವಿಚಾರವಲ್ಲ. ಕಳೆದ ತಲೆಮಾರಿನ ಒಂದಷ್ಟು ನಟ ನಟಿಯರು ಹೀಗೆ ರಾಜಕಾರಣಿಗಳಾಗಿ, ಜನಾನುರಾಗಿಯಾಗಿ ನಡೆದುಕೊಂಡ ಉದಾಹರಣೆಗಳಿದ್ದಾವೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಾಗೆ ರಾಜಕೀಯದತ್ತ ಯಾವ ನಟ ನಟಿಯರು…
ನಟಿಯಾಗಿದ್ದ ಕಂಗನಾ ರಾಣಾವತ್ ಇದೀಗ ಸಂಸದೆಯಾಗಿದ್ದಾರೆ. ಆದರೆ, ನಟಿಯಾಗಿದ್ದ ಸಂದರ್ಭದಲ್ಲಿನ ಉತ್ಸಾಹ, ಆಗ ನೀಡುತ್ತಿದ್ದ ಪ್ರತಿಕ್ರಿಯೆಗಳು ಮತ್ತು ವಿವಾದದ ಕಿಡಿ ಹೊತ್ತಿಸುವ ಉಮೇದು ಈಗಿದ್ದಂತೆ ಕಾಣಿಸುತ್ತಿಲ್ಲ. ಅಧಿಕಾರ ಕೇಂದ್ರಕ್ಕೆ ಬರುತ್ತಲೇ ಮಾಮೂಲಿ ರಾಜಕಾರಣಿಯಾಗಿ ಕಳೆದು ಹೋಗುವ…