Browsing: challengingstardarshan

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ತೆರೆಗಾಣಲು ದಿನಗಣನೆ ಶುರುವಾಗಿದೆ. ಈ ಕಡೇಗ ಕ್ಷಣಗಳಲ್ಲಿ ಅತ್ತ ದರ್ಶನ್ ಪರಪ್ಪನ ಅಗ್ರಹಾರದ ಇರಿಕ್ಕು ಕೋಣೆಯೊಳಗೆ ಮತ್ತೆ ಕಿರಿಕ್ಕು ಮಾಡಿಕೊಂಡಿರುವ ರೂಮರೊಂದು ಹಬ್ಬಿಕೊಂಡಿದೆ. ಬದುಕು ಅದೆಷ್ಟೇ ಪಾಠ ಕಲಿಸಿದರೂ ಕೂಡಾ…

ನಾನಾ ಸರ್ಕಸ್ಸು ನಡೆಸಿ, ಅವಮಾನಗಳನ್ನು ಎದುರಿಸಿ, ಹೆಜ್ಜೆ ಹೆಜ್ಜೆಗೂ ಕಣ್ಣೀರಾಗಿ ದಕ್ಕಿಸಿಕೊಂಡ ಗೆಲುವಿದೆಯಲ್ಲಾ? ಅದನ್ನು ಎಂಥಾ ಮುಠ್ಠಾಳನೇ ಆದರೂ ಮುಕ್ಕಾಗಲು ಬಿಡುವುದಿಲ್ಲ. ಆದರೆ, ಹಾಗೊಂದು ಗೆಲುವು ಸಿಕ್ಕಾಕ್ಷಣವೇ ಮೆರೆದಾಡುತ್ತಾ, ತಾನು ನಡೆದದ್ದೇ ದಾರಿ, ಆಡಿದ್ದೇ ಮಾತೆಂಬಂತೆ…

ಸಿಕ್ಕ ಸಿಕ್ಕವರ ಮೇಲೆ ಗೂಂಡಾಗಳಂತೆ ಎಗರಿ ಬೀಳುತ್ತಿದ್ದ ಕೆಲ ದರ್ಶನ್ ಅಭಿಮಾನಿಗಳು ಕನಸು ಮನಸಲ್ಲಿಯೂ ಈ ಕ್ಷಣಗಳನ್ನು ಕಲ್ಪಿಸಿಕೊಂಡಿರಲಿಕ್ಕಿಲ್ಲ. ತಮ್ಮ ಬಾಸು ಆನು ಮಾಡಿದರೂ ನಡೆಯುತ್ತೆ, ಎಣ್ಣೆ ಏಟಲ್ಲಿ ತಾರಾಡುತ್ತಾ ಎಂಥಾ ಮಾತಾಡಿದರೂ ಯಾರೂ ಕೆಮ್ಮುವಂತಿಲ್ಲ,…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ದಿನಗಳೀಗ ಪರಪ್ಪನ ಅಗ್ರಹಾರದಲ್ಲಿ ಸರಿಯುತ್ತಿವೆ. ಒಂದು ಕಡೆಯಲ್ಲಿ ಆತನ ಅಭಿಮಾನಿಗಳೆಲ್ಲ ತಮ್ಮಿಷ್ಟದ ನಟ ದರ್ಶನ್ ಆದಷ್ಟು ಬೇಗನೆ ಈ ಕಳಂಕವನ್ನು ಕಳಚಿಕೊಂಡು ಬರಲೆಂಬ ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಇಡಾ ಒಡೆಯದ ಹೋರಿಗಳಂತೆ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಟಾಲಮ್ಮಿಗೆ ರೇಣುಕಾಸ್ವಾಮಿ ಕೊಲೆ ಕೇಸು ಬೆಂಬಿಡದಂತೆ ಕಾಡಲಾರಂಭಿಸಿದೆ. ತಿಂಗಳುಗಟ್ಟಲೆ ಜೈಲುವಾಸ ಅನುಭವಿಸಿದ್ದ ದರ್ಶನ್ ಇದೀಗ ಬೇಲ್ ಮೇಲೆ ಹೊರ ಬಂದು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೇಗಾದರೂ ಮಾಡಿ ಬೇಗ ಬೇಗನೆ ಡೆವಿಲ್ ಚಿತ್ರೀಕರಣ…

ಕೀರ್ತಿ ಶನಿ ನೆತ್ತಿಯೇರಿ ಕುಳಿತಾಗ ಎಂಥೆಂಥಾ ಘಟಾನುಘಟಿಗಳೆಲ್ಲ ಹಾಳಾಗಿ ಹೋದದ್ದಿದೆ. ಅದರಲ್ಲಿಯೂ ಈ ಸಿನಿಮಾ ಎಂಬ ಭ್ರಾಮಕ ಜಗತ್ತಿನಲ್ಲಿ ಸಿಕ್ಕ ಗೆಲುವನ್ನು ಸಂಭಾಳಿಸೋದೇ ಒಂದು ಸಾಹಸ. (kannada film industry) ಕನ್ನಡದ ಮಟ್ಟಿಗೆ ಡಾ.ರಾಜ್ ಕುಮಾರ್,…

ರೇಣುಕಾಸ್ವಾಮಿ (renukaswamy murder case) ಕೊಲೆ ಕೇಸು ದಿನಕ್ಕೊಂದೊಂದು ಟ್ವಿಸ್ಟು ಪಡೆದುಕೊಳ್ಳುತ್ತಿದೆ. ದರ್ಶನ್ (darshan)  ಎಂಬ ಸ್ಟಾರ್ ನಟನೊಬ್ಬನ ಅನಾಹುತಕಾರಿ ಮುಖಗಳ ಭಯಾನಕ ದರ್ಶನವೂ ಆಗುತ್ತಿದೆ. ಈ ನಡುವೆ ರೇಣುಕಾ ಸ್ವಾಮಿಯಂತೆ ಇನ್ನೂ ಅದೆಷ್ಟು ಮಂದಿಯನ್ನು…

ತೀರಾ ಕಡುಗಷ್ಟದಿಂದ ಮೇಲೆದ್ದು ನಿಂತು, ಚಾಲೆಂಜಿಂಗ್ ಸ್ಟಾರ್ ಅನ್ನಿಸಿಕೊಂಡಿದ್ದಾತ (challenging star darshan) ದರ್ಶನ್. ಝೀರೋ ಲೆವೆಲ್ಲಿನಿಂದ ಯಾವ ಎತ್ತರಕ್ಕೇರಬೇಕನ್ನೋದಕ್ಕೂ, ಆ ಎತ್ತರದಿಂದ ಎಂಥಾ ಪಾತಾಳಕ್ಕಿಳಿಯಬಹುದು ಅನ್ನೋದಕ್ಕೂ ಈತ ಪಕ್ಕಾ ರೋಲ್ ಮಾಡೆಲ್. (darshan) ದರ್ಶನ್…

ಸಂಸದೆ ಸುಮಲತಾ (sumalatha birthday party) ಬರ್ತ್‍ಡೇ ಪಾರ್ಟಿಯ ಸುತ್ತ ಒಂದಷ್ಟು ವಿದ್ಯಮಾನಗಳು ಘಟಿಸಲಾರಂಭಿಸಿವೆ. ಇತ್ತೀಚಿನ ವರ್ಷಗಳಲ್ಲಿ (sudeep-darshan) ಕಿಚ್ಚಾ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವೆ ಸ್ನೇಹ ಹಳಸಿಕೊಂಡಿತ್ತಲ್ಲ? ಆ ನಂತರ ಒಬ್ಬರು…

ಚಾಲೆಂಜಿಂಗ್ ಸ್ಟಾರ್ ದರ್ಶನ್ (challenging star darshan) ಮೀಡಿಯಾ ಮಂದಿಯ ಮುಂದೆ ಛಾಲೆಂಜು ಮಾಡಲು ಹೋಗಿ ಸೋತಿದ್ದಾರೆ. ಒಂದು ಕಾಲದಲ್ಲಿ ಮೀಡಿಯಾ ಅನ್ನೋದು ತನ್ನ ಅಧೋರೋಮಕ್ಕೆ ಸಮ ಎನ್ನುತ್ತಾ ಅಬ್ಬರಿಸಿದ್ದವರು ದರ್ಶನ್. ಆ ವರೆಗೆ ಈತ…