Browsing: charmikaur

ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ ಪುರಿ ಪಾಲಿಗೆ ವರ್ಷಾಂತರಗಳ ಹಿಂದೆ ಘೋರ ಸೋಲು…

ಸಿನಿಮಾ ಮಾತ್ರವಲ್ಲ; ಯಾವುದೇ ಕ್ಷೇತ್ರಗಳಲ್ಲಿಯಾದರೂ ಸೋಲು ಗೆಲುವೆಂಬುದು ಮಾಮೂಲು. ಆದರೆ, ವಿಪರೀತವಾದ ಪ್ರಚಾರದ ಪಟ್ಟುಗಳಿರೋದರಿಂದಾಗಿ ಸಿನಿಮಾ ರಂಗದಲ್ಲಿ (filme industry) ಸೋಲೂ ಕೂಡಾ ಗೆಲುವನ್ನು ಸರಿಗಟ್ಟುವಂತೆ ಸುದ್ದಿಗೆ ಗ್ರಾಸವಾಗುತ್ತೆ. ಹುಚ್ಚಾಪಟ್ಟೆ ಪೋಸುಕೊಟ್ಟು, ಸವಕಲು ಸಿನಿಮಾ ಮಾಡಿದಾಗ…