Browsing: cinishodha

ಯಾವ ಸೂಪರ್ ಸ್ಟಾರ್ ಆದರೂ ಕೂಡಾ ಆಯಾ ಕಾಲಮಾನಕ್ಕೆ ತಕ್ಕುದಾಗಿ ತನ್ನನ್ನು ತಾನು ಒಗ್ಗಿಸಿಕೊಳ್ಳದಿದ್ದರೆ, ಅಗತ್ಯಕ್ಕೆ ತಕ್ಕುದಾದ ರೂಪಾಂತರ ಹೊಂದದೇ ಹೋದರೆ ನೇಪಥ್ಯಕ್ಕೆ ಸರಿದು ಬಿಡಬೇಕಾಗುತ್ತದೆ. ಹಾಗೊಂದು…

ವರ್ಷದ ಹಿಂದೆ ಕೆಂಡ ಅಂತೊಂದು ಸಿನಿಮಾ ತೆರೆಗಂಡು ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಹಾಗೆ ನೋಡಿದರೆ, ಆರಂಭದಿಂದಲೇ ಕೆಂಡದ ಬಗೆಗೊಂದು ಕುತೂಹಲ ಕೀಲಿಸಿಕೊಂಡಿತ್ತು. ಅದಕ್ಕೆ ಕಾರಣವಾಗಿದ್ದದ್ದು ನಿರ್ದೇಶಕಿಯಾಗಿ…

ಕ್ಷೇತ್ರ ಯಾವುದೇ ಆಗಿರಲಿ; ಅಡಿಗಡಿಗೆ ಆಘಾತವಾದಾಗಲೂ ಸಾವರಿಸಿಕೊಂಡು ಮುಂದುವರೆಯದಿದ್ದರೆ ಗೆಲುವು ದಕ್ಕುವುದಿಲ್ಲ. ಹಾಗೊಂದು ವೇಳೆ ವಾಮ ಮಾರ್ಗದಲ್ಲಿ ನುಸುಳಿ ದಕ್ಕಿಸಿಕೊಂಡರೂ ಅದರ ಆಯಸ್ಸು ಅಲ್ಪಕಾಲಿಕವಷ್ಟೆ. ಅಷ್ಟಕ್ಕೂ ಗೆಲುವೆಂಬುದು…

ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ…

`ಅಲ್ಪನಿಗೆ ಐಶ್ವರ್ಯ ಬಂದರೆ ನಡುರಾತ್ರೀಲಿ ಕೊಡೆ ಹಿಡಿದನಂತೆ…’ ಹೀಗೊಂದು ನಾನ್ಣುಡಿ ನಮ್ಮ ನಡುವೆ ಲಾಗಾಯ್ತಿನಿಂದಲೂ ಚಾಲ್ತಿಯಲ್ಲಿದೆ. ಅದು ಬಹುಕಾಲದಿಂದ ಜನಜನಿತವಾದರೂ ಸಲಕಲು ಗಾದೆ ಮಾತು ಅನ್ನಿಸಿಕೊಂಡಿಲ್ಲ. ಯಾಕೆಂದರೆ…

ಇತ್ತೀಚಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗ ನಾನಾ ಪ್ರಯೋಗಾತ್ಮಕ ಪ್ರಯತ್ನಗಳಿಂದ, ಭಿನ್ನ ಧಾಟಿಯ ಸಿನಿಮಾಗಳಿಂದ ಶೃಂಗಾರಗೊಂಡಂತಿದೆ. ಇಂಥಾ ಬಗೆಬಗೆಯ ಸಿನಿಮಾಗಳ ಭರಾಟೆಯ ನಡುವಲ್ಲಿಯೂ ನಮ್ಮ ನಡುವೆ ಕಂಟೆಂಟ್ ಓರಿಯಂಟೆಡ್…

ನಟಿಯಾಗಿದ್ದ ಕಂಗನಾ ರಾಣಾವತ್ ಇದೀಗ ಸಂಸದೆಯಾಗಿದ್ದಾರೆ. ಆದರೆ, ನಟಿಯಾಗಿದ್ದ ಸಂದರ್ಭದಲ್ಲಿನ ಉತ್ಸಾಹ, ಆಗ ನೀಡುತ್ತಿದ್ದ ಪ್ರತಿಕ್ರಿಯೆಗಳು ಮತ್ತು ವಿವಾದದ ಕಿಡಿ ಹೊತ್ತಿಸುವ ಉಮೇದು ಈಗಿದ್ದಂತೆ ಕಾಣಿಸುತ್ತಿಲ್ಲ. ಅಧಿಕಾರ…

ಬಾಲಿವುಡ್ ಸಿನಿಮಾಗಳು ಕವುಚಿಕೊಂಡಿದ್ದರೂ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾತ ಅಕ್ಷಯ್ ಕುಮಾರ್. ಒಂದು ಹಂತದವರೆಗೆ ಹೇಗೋ ಗಾಳಿ ಬಂದ ದಿಕ್ಕಿಗೆ ತೂರಿಕೊಳ್ಳುತ್ತಿದ್ದ ಅಕ್ಷಯ್ ಕಳೆದ ವರ್ಷದಿಂದ ಕಂಗಾಲಾಗಿ…

ಕನ್ನಡದ ಕೆಲ ನಟಿಯರ ಪಾಲಿಗೆ ಅದೃಷ್ಟವೆಂಬುದು ಒಲಿದು ಬರೋದೇ ಅಚ್ಚರಿ. ಒಂದು ಸಿನಿಮಾ ಹಿಟ್ ಆಗುತ್ತಲೇ ಕನ್ನಡದಲ್ಲೂ ಬ್ಯುಸಿಯಾಗಿ, ಬೇರೆ ಭಾಷೆಗಳಲ್ಲಿಯೂ ಬೇಡಿಕೆ ಪಡೆದು ಮಿಂಚಿದ ಒಂದಷ್ಟು…

ರತನ್ ಗಂಗಾಧರ್ ನಿರ್ದೇಶನದ ಸೀಸ್ ಕಡ್ಡಿ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ಈ ಕಡೇಯ ಘಳಿಗೆಯಲ್ಲಿ ಸದರಿ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ. ವಿಶೇಷವೆಂದರೆ, ಭಿನ್ನ ಪ್ರಯತೋಗಗಳ ಮೂಲಕ…