Browsing: cinishodha

ಚೇತನ್ ಶೆಟ್ಟಿ ನಿರ್ದೇಶನದ ಸೀಟ್ ಎಡ್ಜ್ ಚಿತ್ರ ನಾಳೆ ಅಂದರೆ, ಜನವರಿ ೩೦ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಯಾವುದೆ ಪ್ರಚಾರದ ಭರಾಟೆಗಳಿಲ್ಲದೆ ಟೀಸರ್, ಟ್ರೈಲರ್ ಹಾಗೂ ಹಾಡುಗಳ ಮೂಲಕವೇ ಸದರಿ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಸೀಟ್ ಎಡ್ಜ್…

ಹಾರರ್ ಅಂಶಗಳೊಂದಿಗೆ, ಈಗಿನ ಯುವ ಸಮುದಾಯಕ್ಕೆ ಹೊಂದಿಕೆಯಾಗೋ ಕಥೆ ಹೊಂದಿರುವ ಚಿತ್ರ ಸೀಟ್ ಎಡ್ಜ್. ಇದರೊಂದಿಗೆ ದಶಕಗಳಿಂದೀಚೆಗೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಚೇತನ್ ಶೆಟ್ಟಿ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಖ್ಯಾತಿಯ ಕುಮಾರ್ ಸೇರಿದಂತೆ ಅನೇಕ…

ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ವೀರ ಕಂಬಳ ಚಿತ್ರದ ಮೂಲಕ ಮತ್ತೆ ಆಗಮಿಸಿರುವ ವಿಚಾರ ಕನ್ನಡ ಸಿನಿಮಾ ಪ್ರೇಮಿಗಳನ್ನು ಖುಷಿಗೊಳಿಸಿತ್ತು. ಸದಾ ಹೊಸತನದ ಕಥೆ, ಪ್ರಯೋಗಾತ್ಮಕ ಗುಣಗಳೊಂದಿಗೆ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿದ್ದವರು ರಾಜೇಂದ್ರ ಸಿಂಗ್…

ಕೆಲ ನಟಿಯರು ಒಂದೇ ಒಂದು ಸಿನಿಮಾ ಮೂಲಕ ಸ್ಟಾರುಗಿರಿ ಪಡೆದು ಮೆರೆದುಬಿಡುತ್ತಾರೆ. ನೋಡ ನೋಡುತ್ತಲೇ ಬೇರೆ ಭಾಷೆಗಳಿಗೂ ಹಾರಿ ಮಿರಮಿರ ಮಿಂಚಲಾರಂಭಿಸುತ್ತಾರೆ. ಆದರೆ, ಇನ್ನೂ ಕೆಲ ನಟಿಯರ ಪಾಲಿಗೆ ಅದೇನೇ ಸರ್ಕಸ್ಸು ನಡೆಸಿದರೂ ಯಶಸ್ಸೆಂಬುದು ಸತಾಯಿಸಿ…

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ತೆರೆಗಾಣಲು ದಿನಗಣನೆ ಶುರುವಾಗಿದೆ. ಈ ಕಡೇಗ ಕ್ಷಣಗಳಲ್ಲಿ ಅತ್ತ ದರ್ಶನ್ ಪರಪ್ಪನ ಅಗ್ರಹಾರದ ಇರಿಕ್ಕು ಕೋಣೆಯೊಳಗೆ ಮತ್ತೆ ಕಿರಿಕ್ಕು ಮಾಡಿಕೊಂಡಿರುವ ರೂಮರೊಂದು ಹಬ್ಬಿಕೊಂಡಿದೆ. ಬದುಕು ಅದೆಷ್ಟೇ ಪಾಠ ಕಲಿಸಿದರೂ ಕೂಡಾ…

ಜೈಲರ್ ಚಿತ್ರದ ಭಾರೀ ಯಶಸ್ಸಿನ ನಂತರ ರಜನೀಕಾಂತ್ ಜೈಲರ್೨ನತ್ತ ಮುಖ ಮಾಡಿದ್ದಾರೆ. ಆರಂಭದಲ್ಲಿ ಲೋಕೇಶ್ ಕನಗರಾಜನ್ ಪ್ರವರ ಕೇಳಿ, ಆತ ಸಿದ್ಧಪಡಿಸಿದ್ದ ಕಥೆಗೆ ನೋ ಅಂದ ನಂತರವೀಗ ತಲೈವಾ ಗಮನವೆಲ್ಲ ಜೈಲರ್೨ನತ್ತ ಕೇಂದ್ರೀಕರಿಸಿಕೊಂಡಿದೆ. ನಿರ್ದೇಶಕ ನೆಲ್ಸನ್…

ನಾನಾ ಸರ್ಕಸ್ಸು ನಡೆಸಿ, ಅವಮಾನಗಳನ್ನು ಎದುರಿಸಿ, ಹೆಜ್ಜೆ ಹೆಜ್ಜೆಗೂ ಕಣ್ಣೀರಾಗಿ ದಕ್ಕಿಸಿಕೊಂಡ ಗೆಲುವಿದೆಯಲ್ಲಾ? ಅದನ್ನು ಎಂಥಾ ಮುಠ್ಠಾಳನೇ ಆದರೂ ಮುಕ್ಕಾಗಲು ಬಿಡುವುದಿಲ್ಲ. ಆದರೆ, ಹಾಗೊಂದು ಗೆಲುವು ಸಿಕ್ಕಾಕ್ಷಣವೇ ಮೆರೆದಾಡುತ್ತಾ, ತಾನು ನಡೆದದ್ದೇ ದಾರಿ, ಆಡಿದ್ದೇ ಮಾತೆಂಬಂತೆ…

ಕಿರುಚಿತ್ರಗಳು, ಕಾಮಿಡಿ ಶೋಗಳ ಮೂಲಕ ಮನೆಮಾತಾಗಿದ್ದ ಗಿಲ್ಲಿ ನಟ ಇದೀಗ ಬಿಗ್‌ಬಾಸ್ ಸ್ಪರ್ಧಿಯಾಗಿ ಸಂಚಲನ ಸೃಷ್ಟಿಸಿದ್ದಾನೆ. ತನ್ನ ಸೆನ್ಸ್ ಆಫ್ ಹ್ಯೂಮರ್, ಕಾಮಿಡಿ ಟೈಮಿಂಗ್ ಮೂಲಕ ಪ್ರೇಕ್ಷಕರ ಮನಗೆದ್ದಿರೋ ಗಿಲ್ಲಿಯೀಗ `ಸೂಪರ್ ಹಿಟ್’ ಎಂಬ ಚಿತ್ರದ…

ಟ್ರೈಲರ್ ಮೂಲಕ ಒಂದಷ್ಟು ಕುತೂಹಲ, ಮತ್ತೊಂದಷ್ಟು ಚರ್ಚೆ ಹುಟ್ಟು ಹಾಕಿದ್ದ ಚಿತ್ರ ಐ ಯಾಮ್ ಗಾಡ್. ಆ ಟ್ರೈಲರಿನಲ್ಲಿಯೇ ತೆಲುಗಿನ ಹಿಟ್ ಚಿತ್ರವಾದ ಅರ್ಜುನ್ ರೆಡ್ಡಿಯ ಪ್ರಭಾವ ಎದ್ದು ಕಂಡಿತ್ತು. ಇದೆಲ್ಲದರಾಚೆಗೆ ಟ್ರೈಲರ್ ಮೂಲಕ ಪ್ರೇಕ್ಷಕರನ್ನು…

ಅದೆಂಥಾ ಅಲೆಗಳು ಚಾಲ್ತಿಯಲ್ಲಿದ್ದರೂ ಕೂಡಾ, ನವಿರು ಪ್ರೇಮ ಕಥಾನಕಗಳ ಬಗ್ಗೆ ಸಿನಿಮಾ ಪ್ರೇಮಿಗಳೊಳಗಿನ ಬೆರಗು ಬತ್ತುವುದೇ ಇಲ್ಲ. ಒಂದು ವೇಳೆ ನೋಡುಗರನ್ನೆಲ್ಲ ಆವರಿಸಿಕೊಳ್ಳುವಂಥಾ ಭಾವತೀವ್ರತೆ ಶಕ್ತವಾಗಿ ದೃಷ್ಯವಾಗಿದ್ದರಂತೂ ಅಂಥಾ ಸಿನಿಮಾಗಳು ಸೂಪರ್ ಹಿಟ್ ಆಗಿ ಬಿಡುತ್ತವೆ.…