Browsing: cinishodhaexclusive

ಕಳೆದೆರಡು ದಿನಗಳಿಂದೀಚೆಗೆ ಸ್ಯಾಂಡಲ್ವುಡ್ಡಿನ ಸ್ವಘೋಶಿತ ಶೋಕ್ದಾರ್ ಧನ್ವೀರ್ ಸುದ್ದಿ ಕೇಂದ್ರದಲ್ಲಿದ್ದಾನೆ. ದರ್ಶನ್ ಪಾಳೆಯದಲ್ಲಿ ಲಾಗಾಯ್ತಿನಿಂದಲೂ ಗುರುತಿಸಿಕೊಂಡಿದ್ದ ನಾಗನಿಗೆ ಆವಾಜು ಹಾಕೋ ವಾಯ್ಸ್ ರೆಕಾರ್ಡ್ ಮೂಲಕ ಆರಂಭವಾಗಿದ್ದ ಈ ವಿವಾದವೀಗ ನಾನಾ ಸ್ವರೂಪಗಳಲ್ಲಿ ಆಸ್ಫೋಟಗೊಳ್ಳಲಾರಂಭಿಸಿದೆ. ವಿಜಯಲಕ್ಷ್ಮಿ ಮತ್ತು…

ಒಂದು ಕಡೆಯಿಂದ ದರ್ಶನ್‌ಗೆ ಎಲ್ಲ ಬಾಗಿಲುಗಳೂ ಮುಚ್ಚಿಕೊಂಡಂಥಾ ಸ್ಥಿತಿ ನಿರ್ಮಾಣವಾಗಿದೆ. ಆತ ಮಾಡಿಕೊಂಡ ಯಡವಟ್ಟನ ಬಗ್ಗೆ ಆಕ್ರೋಶವಿದ್ದರೂ, ಈಗಾಗಲೇ ನೊಂದು ಬೆಂದಿರುವ ದಾಸ ನಿರಾಳವಾಗಲೆಂದು ಬಯಸುತ್ತಿರುವವರಿಗೆ ಆಘಾತವಾಗುವ ವಿಚಾರಗಳೇ ಅಡಿಗಡಿಗೆ ಜಾಹೀರಾಗುತ್ತಿವೆ. ಈಗ ಇಲ್ಲಿ ಹೇಳ…

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ತೆರೆಗಾಣಲು ದಿನಗಣನೆ ಶುರುವಾಗಿದೆ. ಈ ಕಡೇಗ ಕ್ಷಣಗಳಲ್ಲಿ ಅತ್ತ ದರ್ಶನ್ ಪರಪ್ಪನ ಅಗ್ರಹಾರದ ಇರಿಕ್ಕು ಕೋಣೆಯೊಳಗೆ ಮತ್ತೆ ಕಿರಿಕ್ಕು ಮಾಡಿಕೊಂಡಿರುವ ರೂಮರೊಂದು ಹಬ್ಬಿಕೊಂಡಿದೆ. ಬದುಕು ಅದೆಷ್ಟೇ ಪಾಠ ಕಲಿಸಿದರೂ ಕೂಡಾ…

ರೇಣುಕಾಸ್ವಾಮಿ (renukaswamy murder case) ಕೊಲೆ ಕೇಸು ದಿನಕ್ಕೊಂದೊಂದು ಟ್ವಿಸ್ಟು ಪಡೆದುಕೊಳ್ಳುತ್ತಿದೆ. ದರ್ಶನ್ (darshan)  ಎಂಬ ಸ್ಟಾರ್ ನಟನೊಬ್ಬನ ಅನಾಹುತಕಾರಿ ಮುಖಗಳ ಭಯಾನಕ ದರ್ಶನವೂ ಆಗುತ್ತಿದೆ. ಈ ನಡುವೆ ರೇಣುಕಾ ಸ್ವಾಮಿಯಂತೆ ಇನ್ನೂ ಅದೆಷ್ಟು ಮಂದಿಯನ್ನು…

ಕಾಂತಾರ (kanthara) ಚಿತ್ರಕ್ಕೆ ದಕ್ಕಿದ ಮಹಾ ಯಶಸ್ಸಿನ ಪ್ರಭೆಯಿನ್ನೂ ಮಿಣುಕು ಹಾಕುತ್ತಿದೆ. ಇದೇ ಹೊತ್ತಿನಲ್ಲಿ ಆ ಯಶದ ರೂವಾರಿಯಾದ ರಿಷಭ್ ಶೆಟ್ಟಿ (rishabh shetty) ಕಾಂತಾರ ಸೀಕ್ವೆಲ್‍ಗಾಗಿ ತಯಾರಿ ನಡೆಸುತ್ತಿದ್ದಾರೆ. ಶೆಟ್ಟರೀಗ ಕುಂಗ್‍ಫೂ, ಕಳರಿಯಪಯಟ್‍ನಂಥ ಸಮರ…