ಚಿತ್ರರಂಗದಲ್ಲಿ ಅದೆಂಥಾದ್ದೇ ಅಲೆ ಚಾಲ್ತಿಯಲ್ಲಿದ್ದರೂ ಕೂಡಾ, ನಮ್ಮ ನಡುವಿನ ಕಥನಕ್ಕೆ ಕಣ್ಣಾದ ಸಿನಿಮಾಗಳತ್ತ ಪ್ರೇಕ್ಷಕರು ಬಹು ಬೇಗನೆ ಆಕರ್ಷಿತರಾಗುತ್ತಾರೆ. ನಿಜ, ಸಿನಿಮಾ ಎಂಬುದು ಮನೋರಂಜನೆಯ ಮಾಧ್ಯಮ. ಅನುಕ್ಷರಸ್ಥರನ್ನೂ ತಲುಪಿ, ಆಂತರ್ಯಕ್ಕಿಳಿದು ಛಾಪು ಮೂಡಿಸುವ ಸಮ್ಮೋಹಕ ಗುಣವೂ…
ಇತ್ತೀಚಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗ ನಾನಾ ಪ್ರಯೋಗಾತ್ಮಕ ಪ್ರಯತ್ನಗಳಿಂದ, ಭಿನ್ನ ಧಾಟಿಯ ಸಿನಿಮಾಗಳಿಂದ ಶೃಂಗಾರಗೊಂಡಂತಿದೆ. ಇಂಥಾ ಬಗೆಬಗೆಯ ಸಿನಿಮಾಗಳ ಭರಾಟೆಯ ನಡುವಲ್ಲಿಯೂ ನಮ್ಮ ನಡುವೆ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳ ಧ್ಯಾನವೊಂದು ಸದಾ ಚಾಲ್ತಿಯಲ್ಲಿರುತ್ತೆ. ಕಥೆಯನ್ನೇ ಆತ್ಮವಾಗಿಸಿಕೊಂಡಿರುವ,…