Browsing: cooliemovie

ರಜನೀಕಾಂತ್ ಥರದ ಸೂಪರ್ ಸ್ಟಾರ್‌ಗಳ ಸಿನಿಮಾಗಳು ತೀರಾ ಕೆಟ್ಟದಾಗಿರಬೇಕೆಂದೇನೂ ಇಲ್ಲ; ಪ್ರೇಕ್ಷಕರ ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಕೂಡಾ ತೋಪು ಚಿತ್ರಗಳೆನ್ನಿಸಿಕೊಳ್ಳುತ್ತವೆ. ರಜನಿ ಸಿನಿಮಾಗಳೆಂದ ಮೇಲೆ ಕಾಸು ಹೂಡಿದ ನಿರ್ಮಾಪಕರಿಗೆ ಯಾವ ಕಾರಣಕ್ಕೂ ಲುಕ್ಸಾನಾಗುವುದಿಲ್ಲ. ಹಾಗಿದ್ದ ಮೇಲೆ…

ತಲೈವಾ ರಜನೀಕಾಂತ್ ಅಭಿನಯದ ಕೂಲಿ ಚಿತ್ರ ಬಿಡುಗಡೆಗೊಂಡಿದೆ. ಜೈಲರ್ ಮೂಲಕ ಮತ್ತೆ ಮೈ ಕೊಡವಿಕೊಂಡಿದ್ದ ರಜನೀಕಾಂತ್ ಕೂಲಿ ಮೂಲಕ ಮತ್ತೊಂದು ದಾಖಲೆ ಬರೆಯುತ್ತಾರೆಂಬಂತೆ ಬಿಲ್ಡಪ್ಪುಗಳು ಹರಿದಾಡಿದ್ದವು. ಈ ತಮಿಳು ಮಂದಿ ಎಷ್ಟು ಸಿನಿಮಾರಾಧಕರೋ, ತಮ್ಮಿಷ್ಟದ ನಟನ…