Browsing: crime

ಸಿಕ್ಕ ಸಿಕ್ಕವರ ಮೇಲೆ ಗೂಂಡಾಗಳಂತೆ ಎಗರಿ ಬೀಳುತ್ತಿದ್ದ ಕೆಲ ದರ್ಶನ್ ಅಭಿಮಾನಿಗಳು ಕನಸು ಮನಸಲ್ಲಿಯೂ ಈ ಕ್ಷಣಗಳನ್ನು ಕಲ್ಪಿಸಿಕೊಂಡಿರಲಿಕ್ಕಿಲ್ಲ. ತಮ್ಮ ಬಾಸು ಆನು ಮಾಡಿದರೂ ನಡೆಯುತ್ತೆ, ಎಣ್ಣೆ ಏಟಲ್ಲಿ ತಾರಾಡುತ್ತಾ ಎಂಥಾ ಮಾತಾಡಿದರೂ ಯಾರೂ ಕೆಮ್ಮುವಂತಿಲ್ಲ,…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ದಿನಗಳೀಗ ಪರಪ್ಪನ ಅಗ್ರಹಾರದಲ್ಲಿ ಸರಿಯುತ್ತಿವೆ. ಒಂದು ಕಡೆಯಲ್ಲಿ ಆತನ ಅಭಿಮಾನಿಗಳೆಲ್ಲ ತಮ್ಮಿಷ್ಟದ ನಟ ದರ್ಶನ್ ಆದಷ್ಟು ಬೇಗನೆ ಈ ಕಳಂಕವನ್ನು ಕಳಚಿಕೊಂಡು ಬರಲೆಂಬ ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಇಡಾ ಒಡೆಯದ ಹೋರಿಗಳಂತೆ…

ಒಂದು ಯಶಸ್ವೀ ಸಿನಿಮಾದಲ್ಲಿ ಅಚಾನಕ್ಕಾಗಿ ಸಿಕ್ಕ ಅವಕಾಶದಿಂದ ಅದೆಷ್ಟೋ ಮಂದಿ ಉದ್ಧಾರವಾಗಿದ್ದಾರೆ. ನಟನ ನಟಿಯರಾಗಿ, ತಂತ್ರಜ್ಞರಾಗಿ ನೆಲೆ ಕಂಡುಕೊಂಡ ಅದೆಷ್ಟೋ ಉದಾಹರಣೆಗಳಿದ್ದಾವೆ. ಆದರೆ, ಮತ್ತೆ ಕೆಲವೊಂದಿಷ್ಟು ಮಂದಿ ಮಾತ್ರ ಹಠಾತ್ತನೆ ಸ್ವೇಚ್ಚಾಚಾರದತ್ತ ಹೊರಳಿಕೊಂಡು ಮಹಾ ದುರಂತಗಳನ್ನು…

ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್’ ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ…

ದರ್ಶನ್ ಪಟಾಮ್ಮು ಪವಿತ್ರಾ ಗೌಡಾಳ ಸಮೇತ ಜೈಲುಪಾಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣವೆಂಬುದು ಈ ಗ್ಯಾಂಗನ್ನು ಬಿಟ್ಟೂ ಬಿಡದಂತೆ ಕಾಡಿಸಿ, ಜೀವಾವಧಿ ಶಿಕ್ಷೆಯಾದೀತೇನೋ ಎಂಬಂಥಾ ಭಯವನ್ನೂ ತುಂಬಿದಂತಿದೆ. ಹೀಗೆ ದರ್ಶನ್ ಮತ್ತೆ ಕಂಬಿ ಹಿಂದೆ ಸರಿಯುತ್ತಲೇ ಆತನ…

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬೇಲ್ ಪಡೆದು ಬಂದಿದ್ದ ದರ್ಶನ್ ಮತ್ತೆ ಜೈಲುಪಾಲಾಗೋ ಕ್ಷಣಗಳು ಹತ್ತಿರಾಗಿವೆ. ದರ್ಶನ್ ಗ್ಯಾಂಗಿಗೆ ಕೊಟ್ಟಿದ್ದ ಬೇಲ್ ರದ್ದುಗೊಳಿಸಬೇಕೆಂದು ಕೋರಿ ಸರ್ಕಾರದ ಪರವಾಗಿ ಸುಪ್ರೀಂ ಮೊರೆ ಹೋಗಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ…

ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ ಮಾಡಿಕೊಂಡ ಎಡವಟ್ಟುಗಳಿಗೇನೂ ಕೊರತೆಯಿಲ್ಲ. ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂಬ…

ಒಂದು ಸಣ್ಣ ನಿರ್ಧಾರ ಮತ್ತು ಯಾವ ತಿರುವಲ್ಲೋ ಎದುರಾಗುವ ಪುಟ್ಟ ಟ್ವಿಸ್ಟುಗಳು ಬದುಕನ್ನು ಯಾವ ದಿಕ್ಕಿಗಾದರೂ ಮುಖ ಮಾಡಿಸಬಹುದು. ಅಂಥಾ ಮಾಯೆಯ ಸೆಳವಿಗೆ ಸಿಕ್ಕು ಬದುಕು ಕಟ್ಟಿಕೊಂಡವರಿದ್ದಾರೆ; ನೆಮ್ಮದಿಯೂ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡವರೂ ಇದ್ದಾರೆ. ಮೊನ್ನೆ…