Browsing: #darlingprabhas

ಬಾಹುಬಲಿ ಸರಣಿಯ ಅಗಾಧ ಗೆಲುವಿನ ನಂತರ ಡಾರ್ಲಿಂಗ್ ಪ್ರಭಾಸ್ ಹೀನಾಯ ಸೋಲಿನ ಪರ್ವವೊಂದನ್ನು ಎದುರುಗೊಂಡಿದ್ದ. ಒಂದು ಗೆಲುವಿನ ನಂತರ ಮತ್ತೊಂದು ಸೋಲು ಸ್ಟಾರ್ ನಟರಿಗೇನೂ ಅನಿರೀಕ್ಷಿತವಲ್ಲ. ರಜನಿಯಂಥಾ ರಜನಿಯೇ ಅಂಥಾದ್ದೊಂದು ಸೋಲಿನ ಕಹಿಯಿಂದ ಕಂಗಾಲಾಗುತ್ತಾ ಬಂದಿದ್ದಾರೆ.…

ಸ್ಟಾರ್ ಆಗೋದು ಎಷ್ಟು ಕಷ್ಟವೋ, ಸಿಕ್ಕ ಸ್ಟಾರ್‌ಡಂ ಅನ್ನು ಜತನದಿಂದ ಕಾಪಾಡಿಕೊಳ್ಳೋದೂ ಕೂಡಾ ಅಷ್ಟೇ ಕಷ್ಟದ ಕೆಲಸ. ಭಾರತೀಯ ಚಿತ್ರರಂಗದಲ್ಲಿನ ಬಹುತೇಕ ನಾಯಕ ನಟರು ಮುತುವರ್ಜಿಯಿಂದ ಸ್ಟಾರ್‌ಗಿರಿಯನ್ನು ಕಾಪಾಡಿಕೊಂಡಿದ್ದಾರೆ. ಅದೇ ಹೊತ್ತಿನಲ್ಲಿ ಸ್ವೇಚ್ಚಾಚಾರಕ್ಕೆ ಬಲಿಯಾಗಿ ವೃತ್ತಿ…

ಆರಂಭಿಕವಾಗಿ ತನ್ನ ನಟನೆಯ ಚಾತುರ್ಯದಿಂದಲೇ ಗಮನ ಸೆಳೆದಿದ್ದಾಕೆ ಚೈತ್ರಾ ಆಚಾರ್. ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿದ್ದ ಟೋಬಿ ಚಿತ್ರದಲ್ಲಿನ ಈಕೆಯ ನಟನೆ ಕೂಡಾ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ, ಆ ನಂತರ ಹೇಳಿಕೊಳ್ಳುವಂಥಾ ಪಾತ್ರಗಳು ಚೈತ್ರಾಗೆ…

ಕೆಜಿಎಫ್ ಸರಣಿಯ ಮೂಲಕ ಕನ್ನಡ ಚಿತ್ರರಂಗದ ಘನತೆಯನ್ನು ಪ್ಯಾನಿಂಡಿಯಾ ಮಟ್ಟಕ್ಕೇರಿಸಿದ ಕೀರ್ತಿ ಹೊಂಬಾಳೆ ಫಿಲಂಸ್‌ಗೆ ಸಲ್ಲುತ್ತದೆ. ಹೀಗೆ ಕನ್ನಡ ಸಿನಿಮಾಗಳು ಪ್ಯಾನಿಂಡಿಯಾ ಲೆವೆಲ್ಲಿನಲ್ಲಿ ಮಿಂಚುವಂತೆ ಮಾಡಿರೋ ಹೊಂಬಾಳೆ ಕೂಡಾ ಇದೀಗ ತನ್ನ ವಹಿವಾಟನ್ನು ಆ ಮಟ್ಟಕ್ಕೆ…

ಬಾಹುಬಲಿ ಪ್ರಭಾಸ್ ವೃತ್ತಿ ಬದುಕಿಗೆ ಕವಿದಿದ್ದ ಸೋಲಿನ ಕಾವಳವೀಗ ಕರಗಿದಂತಿದೆ. ಇನ್ನೇನು ಪ್ರಭಾಸ್ ವೃತ್ತಿ ಬದುಕಿನ ಕಥೆ ಮುಗೀತು ಎಂಬಂಥಾ ವಾತಾವರಣವಿರುವಾಗಲೇ, ಕಲ್ಕಿ ಮೂಲಕ ಗೆಲುವಿನ ಕಿಡಿ ಮೂಡಿಕೊಂಡಿತ್ತು. ಬಾಹುಬಲಿಯಂಥಾ ಸರಣಿ ಗೆಲುವಿನ ನಂತರ ಯಾವ…