ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ದಿನಗಳೀಗ ಪರಪ್ಪನ ಅಗ್ರಹಾರದಲ್ಲಿ ಸರಿಯುತ್ತಿವೆ. ಒಂದು ಕಡೆಯಲ್ಲಿ ಆತನ ಅಭಿಮಾನಿಗಳೆಲ್ಲ ತಮ್ಮಿಷ್ಟದ ನಟ ದರ್ಶನ್ ಆದಷ್ಟು ಬೇಗನೆ ಈ ಕಳಂಕವನ್ನು ಕಳಚಿಕೊಂಡು ಬರಲೆಂಬ ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಇಡಾ ಒಡೆಯದ ಹೋರಿಗಳಂತೆ…
ಕನ್ನಡ ಚಿತ್ರರಂಗದ ಮಟ್ಟಿಗೆ ಸೂಪರ್ ಸ್ಟಾರ್ ಆಗಿ ಮೆರೆದವನು ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಹುಶಃ ಇದುವರೆಗಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿರೋ ದರ್ಶನ್, ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ಹೊಂದಿರುವಾತ. ತೀರಾ ಕಡುಗಷ್ಟದಿಂದ ಮೇಲೆದ್ದು ನಿಂತಿದ್ದ ಈತ…
ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ ಮಾಡಿಕೊಂಡ ಎಡವಟ್ಟುಗಳಿಗೇನೂ ಕೊರತೆಯಿಲ್ಲ. ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂಬ…