Browsing: #dboss

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ತೆರೆಗಾಣಲು ದಿನಗಣನೆ ಶುರುವಾಗಿದೆ. ಈ ಕಡೇಗ ಕ್ಷಣಗಳಲ್ಲಿ ಅತ್ತ ದರ್ಶನ್ ಪರಪ್ಪನ ಅಗ್ರಹಾರದ ಇರಿಕ್ಕು ಕೋಣೆಯೊಳಗೆ ಮತ್ತೆ ಕಿರಿಕ್ಕು ಮಾಡಿಕೊಂಡಿರುವ ರೂಮರೊಂದು ಹಬ್ಬಿಕೊಂಡಿದೆ. ಬದುಕು ಅದೆಷ್ಟೇ ಪಾಠ ಕಲಿಸಿದರೂ ಕೂಡಾ…

ನಾನಾ ಸರ್ಕಸ್ಸು ನಡೆಸಿ, ಅವಮಾನಗಳನ್ನು ಎದುರಿಸಿ, ಹೆಜ್ಜೆ ಹೆಜ್ಜೆಗೂ ಕಣ್ಣೀರಾಗಿ ದಕ್ಕಿಸಿಕೊಂಡ ಗೆಲುವಿದೆಯಲ್ಲಾ? ಅದನ್ನು ಎಂಥಾ ಮುಠ್ಠಾಳನೇ ಆದರೂ ಮುಕ್ಕಾಗಲು ಬಿಡುವುದಿಲ್ಲ. ಆದರೆ, ಹಾಗೊಂದು ಗೆಲುವು ಸಿಕ್ಕಾಕ್ಷಣವೇ ಮೆರೆದಾಡುತ್ತಾ, ತಾನು ನಡೆದದ್ದೇ ದಾರಿ, ಆಡಿದ್ದೇ ಮಾತೆಂಬಂತೆ…

ಸಿಕ್ಕ ಸಿಕ್ಕವರ ಮೇಲೆ ಗೂಂಡಾಗಳಂತೆ ಎಗರಿ ಬೀಳುತ್ತಿದ್ದ ಕೆಲ ದರ್ಶನ್ ಅಭಿಮಾನಿಗಳು ಕನಸು ಮನಸಲ್ಲಿಯೂ ಈ ಕ್ಷಣಗಳನ್ನು ಕಲ್ಪಿಸಿಕೊಂಡಿರಲಿಕ್ಕಿಲ್ಲ. ತಮ್ಮ ಬಾಸು ಆನು ಮಾಡಿದರೂ ನಡೆಯುತ್ತೆ, ಎಣ್ಣೆ ಏಟಲ್ಲಿ ತಾರಾಡುತ್ತಾ ಎಂಥಾ ಮಾತಾಡಿದರೂ ಯಾರೂ ಕೆಮ್ಮುವಂತಿಲ್ಲ,…

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬೇಲ್ ಪಡೆದು ಬಂದಿದ್ದ ದರ್ಶನ್ ಮತ್ತೆ ಜೈಲುಪಾಲಾಗೋ ಕ್ಷಣಗಳು ಹತ್ತಿರಾಗಿವೆ. ದರ್ಶನ್ ಗ್ಯಾಂಗಿಗೆ ಕೊಟ್ಟಿದ್ದ ಬೇಲ್ ರದ್ದುಗೊಳಿಸಬೇಕೆಂದು ಕೋರಿ ಸರ್ಕಾರದ ಪರವಾಗಿ ಸುಪ್ರೀಂ ಮೊರೆ ಹೋಗಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ…

ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ ಮಾಡಿಕೊಂಡ ಎಡವಟ್ಟುಗಳಿಗೇನೂ ಕೊರತೆಯಿಲ್ಲ. ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂಬ…