ಸ್ಪಾಟ್ ಲೈಟ್ 10/10/2025Challenjing Star Darshan: ಕಂಬಿ ಹಿಂದೆ ಕಾಡುತ್ತಿದ್ದಾನೆ ರೇಣುಕಾಸ್ವಾಮಿ! ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ದಿನಗಳೀಗ ಪರಪ್ಪನ ಅಗ್ರಹಾರದಲ್ಲಿ ಸರಿಯುತ್ತಿವೆ. ಒಂದು ಕಡೆಯಲ್ಲಿ ಆತನ ಅಭಿಮಾನಿಗಳೆಲ್ಲ ತಮ್ಮಿಷ್ಟದ ನಟ ದರ್ಶನ್ ಆದಷ್ಟು ಬೇಗನೆ ಈ ಕಳಂಕವನ್ನು ಕಳಚಿಕೊಂಡು ಬರಲೆಂಬ ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಇಡಾ ಒಡೆಯದ ಹೋರಿಗಳಂತೆ…