ಸ್ಪಾಟ್ ಲೈಟ್ 20/06/2025kapata nataka sutradhari trailer review: ಚರ್ಚೆಗೆ ಗ್ರಾಸವಾಯ್ತು ಕಪಟ ನಾಟಕ ಸೂತ್ರಧಾರಿ ಟ್ರೈಲರ್! ಚಿತ್ರರಂಗದಲ್ಲಿ ಅದೆಂಥಾದ್ದೇ ಅಲೆ ಚಾಲ್ತಿಯಲ್ಲಿದ್ದರೂ ಕೂಡಾ, ನಮ್ಮ ನಡುವಿನ ಕಥನಕ್ಕೆ ಕಣ್ಣಾದ ಸಿನಿಮಾಗಳತ್ತ ಪ್ರೇಕ್ಷಕರು ಬಹು ಬೇಗನೆ ಆಕರ್ಷಿತರಾಗುತ್ತಾರೆ. ನಿಜ, ಸಿನಿಮಾ ಎಂಬುದು ಮನೋರಂಜನೆಯ ಮಾಧ್ಯಮ. ಅನುಕ್ಷರಸ್ಥರನ್ನೂ ತಲುಪಿ, ಆಂತರ್ಯಕ್ಕಿಳಿದು ಛಾಪು ಮೂಡಿಸುವ ಸಮ್ಮೋಹಕ ಗುಣವೂ…