#dildar – Cini Shodha

Dildar Movie: ಪಡ್ಡೆ ಹುಲಿಯದ್ದು ಪಕ್ಕಾ ಆಕ್ಷನ್ ಮೂಡ್!
ಮಾಸ್ ಪಾತ್ರಗಳ ಮೂಲಕವೇ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿರುವ ಶ್ರೇಯಸ್ ಮಂಜು ಅವರಿಗಿಂದು ಹಟ್ಟುಹಬ್ಬದ ಸಂಭ್ರಮ. ಈ ಬಾರಿ ವಾಡಿಕೆಗಿಂತಲೂ ತುಸು ಹೆಚ್ಚೇ ಸಂಭ್ರಮ ಶ್ರೇಯಸ್‌ರನ್ನು ಆವರಿಸಿಕೊಂಡಿದೆ. ಅದಕ್ಕೆ ಕಾರಣವಾಗಿರೋದು ದಿಲ್‌ದಾರ್ ಚಿತ್ರತಂಡ ಕೊಟ್ಟಿರುವ ವಿಶಿಷ್ಟವಾದ ಗಿಫ್ಟು. ದಿಲ್‌ದಾರ್ ನಾಯಕ ಶ್ರೇಯಸ್ ಹುಟ್ಟುಹಬ್ಬಕ್ಕೆ ಉಡುಗೊರೆ ಎಂಬಂತೆ ಚಿತ್ರತಂಡ ಬರ್ತ್‌ಡೇ ಟೀಸರ್ ಒಂದನ್ನು ಬಿಡುಗಡೆಗೊಳಿಸಿದೆ. ಈ ಮೂಲಕ ಮಿಂಚಿರುವ ಪಕ್ಕಾ ಮಾಸ್ ಶೈಲಿಯ ಗ್ಲಿಂಪ್ಸ್ ನೋಡಿ ಪ್ರೇಕ್ಷಕರೆಲ್ಲ ಥ್ರಿಲ್ ಆಗಿದ್ದಾರೆ. ಇದಕ್ಕೆ ಕೇಳಿ ಬರುತ್ತಿರುವ ಅತ್ಯುತ್ತಮ ಪ್ರತಿಕ್ರಿಯೆ ಕಂಡು ಒಂದಿಡೀ ಚಿತ್ರತಂಡ ಥ್ರಿಲ್ ಆಗಿದೆ!

ಮಧು ಗೌಡ ಗಂಗೂರ್ ನಿರ್ದೇಶನ ಮಾಡಿರುವ ದಿಲ್‌ದಾರ್ ಚಿತ್ರತಂಡ ಆರಂಭದಿಂದಲೂ ಹಂತ ಹಂತವಾಗಿ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿತ್ತು. ಚಿತ್ರೀಕರಣವನ್ನೆಲ್ಲ ಸದ್ದಿಲ್ಲದೇ ಮುಗಿಸಿಕೊಂಡಿದ್ದ ತಂಡ, ಅಷ್ಟೇ ಸಲೀಸಾಗಿ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳನ್ನೂ ಸಮಾಪ್ತಿಗೊಳಿಸಿದೆ. ಬಿಡುಗಡೆಯ ಹೊಸ್ತಿಲಲ್ಲಿರುವ ಈ ಘಳಿಗೆಯಲ್ಲಿ ಬಿಡುಗಡೆಗೊಂಡಿರುವ ಈ ಬರ್ತ್‌ಡೇ ಟೀಸರ್ ದಿಲ್‌ದಾರ್ ಪ್ರಭೆಯನ್ನು ಮತ್ತಷ್ಟು ತೀವ್ರವಾಗಿಸಿದೆ. ಶ್ರೇಯಸ್ ಮಂಜು ಪಡ್ಡೆಹುಲಿ ಚಿತ್ರದ ಮೂಲಕ ಪ್ರೇಕ್ಷಕರಲ್ಲೊಂದು ಭರವಸೆ ಮೂಡಿಸಿದ್ದರು. ದಿಲ್‌ದಾರ್ ಮೂಲಕ ಪಕ್ಕಾ ಆಕ್ಷನ್ ಮೂಡಿಗೆ ಜಾರಿರುವ ಸ್ಪಷ್ಟ ಸುಳಿವು ಸದರಿ ಟೀಸರ್ ಮೂಲಕ ಸಿಕ್ಕಿದೆ.

https://www.cinishodha.com/wp-content/uploads/2026/04/WhatsApp-Video-2026-04-05-at-6.03.48-PM.mp4

ಹೀಗೆ ಹೀರೋನಾ ಬರ್ತ್‌ಡೇ ಸಂದರ್ಭದಲ್ಲಿ ಮೂಡಿಕೊಂಡಿರುವ ಪಾಸಿಟಿವ್ ವಾತಾವರಣ ಚಿತ್ರತಂಡಕ್ಕೆ ಮತ್ತಷ್ಟು ಹುರುಪು ತುಂಬಿದೆ. ಇನ್ನೇನು ಅತೀ ಶೀಘ್ರದಲ್ಲಿಯೇ ಒಂದೊಳ್ಳೆ ಮುಹೂರ್ತ ನೋಡಿ ದಿಲ್‌ದಾರ್ ಚಿತ್ರವನ್ನು ಬಿಡುಗಡೆಗೊಳಿಸುವ ತಯಾರಿಗೂ ಮತ್ತಷ್ಟು ಓಘ ಸಿಕ್ಕಿದೆ. ಏನ್ಸಿಯೆಂಟ್ ಮೂವೀಸ್ ಬ್ಯಾನರ್‌ನಡಿಯಲ್ಲಿ ಡಾ.ಆರ್ ಸಂತೋಷ್ ಕುಮಾರ್ (ಎಸ್‌ವಿಟಿ) ದಿಲ್‌ದಾರ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ.

keywords: shreyas manju, dildar movie, paddehuli, sandalwood

The post Dildar Movie: ಪಡ್ಡೆ ಹುಲಿಯದ್ದು ಪಕ್ಕಾ ಆಕ್ಷನ್ ಮೂಡ್! appeared first on Cini Shodha.

bhajarangi loki: ಅಬ್ಬರಿಸೋ ಲೋಕಿಗೆ ಸಿಕ್ಕಿದ್ದು ಎಂಥಾ ಪಾತ್ರ?
ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ಇದೀಗ ದಿಲ್ ದಾರ್ ಎಂಬ ಸಿನಿಮಾ ಮೂಲಕ ಭಿನ್ನ ಬಗೆಯ ಪಾತ್ರವಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಯಾವ ಸದ್ದುಗದ್ದಲವೂ ಇಲ್ಲದೆ ಈ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡಿದೆ. ದೊಡ್ಡ ತಾರಾಗಣ, ಪ್ರತಿಭಾನ್ವಿತ ಕಲಾವಿದರನ್ನೊಳಗೊಂಡಿರುವ ದಿಲ್ ದಾರ್ ಚಿತ್ರತಂಡವೀಗ ಬಜರಂಗಿ ಲೋಕಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದೆ. ಈ ಸಂಬಂಧವಾಗಿ ಒಂದು ಪೋಸ್ಟರ್ ಹೊರಬಂದಿದೆ. ಅದರೊಂದಿಗೆ ದಿಲ್ ದಾರ್ ಸಿನಿಮಾದಲ್ಲಿನ ಭಜರಂಗಿ ಲೋಕಿ ಗೆಟಪ್ಪು ಕೂಡಾ ಅನಾವರಣಗೊಂಡಂತಾಗಿದೆ.

ಯುವ ನಿರ್ದೇಶಕ ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ ದಿಲ್‌ದಾರ್. ಒಂದು ಅಪರೂಪದ ಪ್ರೇಮಕಥಾನಕಕ್ಕೆ ದಿಲ್ ದಾರ್ ಮೂಲಕ ದೃಶ್ಯರೂಪ ಕೊಡಲಾಗಿದೆ ಎಂಬ ವಿಚಾರವನ್ನವರು ಈ ಹಿಂದೆಯೇ ಜಾಹೀರು ಮಾಡಿದ್ದಾರೆ. ಈ ಚಿತ್ರದಲ್ಲಿ ಭಜರಂಗಿ ಲೋಕಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆಂಬ ವಿಚಾರ ಆರಂಭದಿಂದಲೂ ಒಂದಷ್ಟು ಕುತೂಹಲ ಮೂಡಿಕೊಂಡಿತ್ತು. ಆರಂಭದಿಂದ ಇಲ್ಲಿಯವರೆಗೂ ಸಿನಿಮಾದಿಂದ ಸಿನಿಮಾಕ್ಕೆ ಭಿನ್ನ ಬಗೆಯ ಪಾತ್ರಗಳನ್ನು ಆವಾಹಿಸಿಕೊಂಡು ಬರುತ್ತಿರುವವರು ಲೋಕಿ. ಅಂಥಾ ಲೋಕಿ ದಿಲ್‌ದಾರ್ ಚಿತ್ರದಲ್ಲಿ ಎಂಥಾ ಪಾತ್ರ ನಿರ್ವಹಿಸಿದ್ದಾರೆ? ಅವರ ಲುಕ್ಕು ಹೇಗಿರಲಿದೆ? ಇಂಥಾ ಒಂದಷ್ಟು ಪ್ರಶ್ನೆಗಳು ಸಹಜವಾಗಿಯೇ ಪ್ರೇಕ್ಷಕರನ್ನು ಕಾಡಿದ್ದವು.

ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಮೂಲಕವೇ ಚಿತ್ರತಂಡ ಆ ಕುತೂಹಲ ತಣಿಸಲು ಪ್ರಯತ್ನಿಸಿದಂತಿದೆ. ಜೊತೆಗೆ ಭಜರಂಗಿ ಲೋಕಿ ನಿರ್ವಹಿಸಿರೋ ಪಾತ್ರದ ಬಗ್ಗೆ ಸಣ್ಣದೊಂದು ಸುಳಿವನ್ನೂ ನಿರ್ದೇಶಕ ಮಧು ಗೌಡ ಗಂಗೂರ್ ಬಿಟ್ಟುಕೊಟ್ಟಿದ್ದಾರೆ. ಅದರನ್ವಯ ಹೇಳೋದಾದರೆ, ಭಜರಂಗಿ ಲೋಕಿ ಇಲ್ಲಿ ಕಾಲೇಜ್ ಬಾಯ್ ಆಗಿ, ವಿಲನ್ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಪ್ರೇಕ್ಷಕರನ್ನು ಚಕಿತಗೊಳಿಸಲಿದೆ. ಭಜರಂಗಿ ಲೋಕಿ ಪಾತ್ರಗಳ ಆಯ್ಕೆಯಲ್ಲಿ ಒಂದಷ್ಟು ಗುಣಮಟ್ಟ ಕಾಯ್ದುಕೊಂಡು ಬಂದಿದ್ದಾರೆ. ಅದು ಅವರ ಯಶಸ್ಸಿನ ಗುಟ್ಟೂ ಹೌದು. ಈ ಕಾರಣದಿಂದಲೇ ಅವರೊಂದು ಸಿನಿಮಾ ಒಪ್ಪಿಕೊಂಡರೆ ಆ ಬಗ್ಗೆ ಸಹಜವಾಗಿ ಕುತೂಹಲ ಮೂಡಿಕೊಳ್ಳುತ್ತೆ. ಈ ವಿಚಾರದಲ್ಲಿಯೂ ದಿಲ್‌ದಾರ್ ಗಮನ ಸೆಳೆಯುತ್ತಿದೆ.

ಇನ್ನುಳಿದಂತೆ, ಶ್ರೇಯಸ್ ಮಂಜು ಕೂಡಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರೋ ಸೂಚನೆಗಳಿದ್ದಾವೆ. ಅತ್ಯಂತ ಲವಲವಿಕೆಯ ಪಾತ್ರವನ್ನು ಆವಾಹಿಸಿಕೊಂಡಿರೋ ಶ್ರೇಯಸ್ ಮಂಜು ನೃತ್ಯದ ಮೂಲಕವೂ ಥ್ರಿಲ್ ಮೂಡಿಸಲು ಕಾತರರಾಗಿದ್ದಾರೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ನಟಿಸಿದ್ದಾರೆ. ಬಿಡುಗಡೆ ದಿನಾಂಕವೂ ಸೇರಿದಂತೆ ಮತ್ತೊಂದಷ್ಟು ಮಾಹಿತಿಗಳು ಶೀಘ್ರದಲ್ಲಿಯೇ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

The post bhajarangi loki: ಅಬ್ಬರಿಸೋ ಲೋಕಿಗೆ ಸಿಕ್ಕಿದ್ದು ಎಂಥಾ ಪಾತ್ರ? appeared first on Cini Shodha.