ಸ್ಪಾಟ್ ಲೈಟ್ 03/01/2026Dangerous Drugs Mafia: ಅಲ್ಲಿ ಸಿಗುವ ಡೇಂಜರಸ್ ಡ್ರಗ್ಸ್ ಯಾವುದು ಗೊತ್ತಾ? ರೇವ್ ಪಾರ್ಟಿಯ ಕಾರಣದಿಂದ ಬೆಂಗಳೂರು ಮತ್ತೆ ಮತ್ತೆ ಸುದ್ದಿಯಲ್ಲಿರುತ್ತೆ. ಹಣವಂತರ ತೆವಲಿನ ಕಾರಣಕ್ಕೆ ಬೆಂಗಳೂರಿಗೊಂದಷ್ಟು ಕುಖ್ಯಾತಿಯೂ ಅಂಟಿಕೊಂಡಿದೆ. ಈವತ್ತಿಗೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಮೂರು ಕಡೆಗಳಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿದ್ದಾರೆ.…