Browsing: #drugsparty

ರೇವ್ ಪಾರ್ಟಿಯ ಕಾರಣದಿಂದ ಬೆಂಗಳೂರು ಮತ್ತೆ ಮತ್ತೆ ಸುದ್ದಿಯಲ್ಲಿರುತ್ತೆ. ಹಣವಂತರ ತೆವಲಿನ ಕಾರಣಕ್ಕೆ ಬೆಂಗಳೂರಿಗೊಂದಷ್ಟು ಕುಖ್ಯಾತಿಯೂ ಅಂಟಿಕೊಂಡಿದೆ. ಈವತ್ತಿಗೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಮೂರು ಕಡೆಗಳಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿದ್ದಾರೆ.…

ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ಗಾಯಕಿಯಾಗಿರುವ ಮಂಗ್ಲಿ ಇದೀಗ ಮತ್ತೊಂದು ವಿವಾದದ ಕೇಂದ್ರಬಿಂದುವಾಗಿದ್ದಾಳೆ. ತೆಲುಗುನಾಡಿನ ಜಾನಪದ ಗೀತೆಗಳನ್ನೇ ಉಸಿರಾಗಿಸಿಕೊಂಡು, ಅದನ್ನೇ ಶಕ್ತಿಯಾಗಿಸಿಕೊಂಡು ಗಾಯಕಿಯಾಗಿ ಬೆಳೆದು ನಿಂತಿದ್ದಾಕೆ ಮಂಗ್ಲಿ ಅಲಿಯಾಸ್ ಸತ್ಯವತಿ ರಾಥೋಡ್. ಬಡತನವನ್ನೇ ಹಾಸಿ ಹೊದ್ದಂತಿದ್ದ ಬಂಜಾರಾ…