Browsing: duniyavijay

ಯಾವ ಸೂಪರ್ ಸ್ಟಾರ್ ಆದರೂ ಕೂಡಾ ಆಯಾ ಕಾಲಮಾನಕ್ಕೆ ತಕ್ಕುದಾಗಿ ತನ್ನನ್ನು ತಾನು ಒಗ್ಗಿಸಿಕೊಳ್ಳದಿದ್ದರೆ, ಅಗತ್ಯಕ್ಕೆ ತಕ್ಕುದಾದ ರೂಪಾಂತರ ಹೊಂದದೇ ಹೋದರೆ ನೇಪಥ್ಯಕ್ಕೆ ಸರಿದು ಬಿಡಬೇಕಾಗುತ್ತದೆ. ಹಾಗೊಂದು ಸೂಕ್ಷ್ಮತೆ ಗೊತ್ತಿಲ್ಲದ ಅನೇಕ ನಟರು ಅರ್ಧ ದಾರಿಯಿಂದಲೇ…

ಸಿನಿಮಾಗಳಲ್ಲಿ ಅನ್ಯಾಯದ ವಿರುದ್ಧ ಎದೆ ಸೆಟೆಸಿ, ಸಿಕ್ಸ್ ಪ್ಯಾಕು ಪ್ರದರ್ಶಿಸುತ್ತಾ ಹೀರೋಗಳಾಗಿ ಮೆರೆಯುವವರಿಗೇನೂ ಬರವಿಲ್ಲ. ಇಂಥಾದ್ದರ ಮೂಲಕ ಭ್ರಮೆ ಬಿತ್ತುತ್ತಲೇ, ಅಭಿಮಾನಿ ಬಳಗ ಸೃಷ್ಟಿಸಿಕೊಂಡಿರುವ ಅನೇಕರಿಗೆ ಸಾಮಾಜಿಕ ಸ್ಥಿತ್ಯಂತರಗಳಿಗೆ ಸ್ಪಂದಿಸುವ ಕಾಳಜಿ ಇರೋದಿಲ್ಲ. ನೂರಾರು ಮಂದಿಯನ್ನು…