ಹೀಗಿದೆ ಈ ಪಿಚ್ಚರ್ 19/07/2025junior movie review: ಗಣಿಗಳ್ಳನ ಮಗನ ಸಿನಿಮಾ ಹೀಗಿದೆ! ಇದುವರೆಗೂ ಸಾಕಷ್ಟು ಹಣವಂತರ ಮಕ್ಕಳು ಸಿನಿಮಾ ನಟರಾಗಿ ಮೆರೆಯಲು ನೋಡಿದ್ದಾರೆ. ಎಲ್ಲವನ್ನೂ ಕಾಸಿನ ಬಲದಿಂದಲೇ ಖರೀದಿಸಬಲ್ಲ ತಿಮಿರು ಹೊಂದಿರುವವರು ತಮ್ಮ ಕುಡಿಗಳನ್ನು ಸ್ಟಾರ್‌ಗಳನ್ನಾಗಿಸುವ ಕನಸು ಕಾಣೋದು ಹೊಸತೇನಲ್ಲ. ಸಹನೀಯ ಅಂಶವೆಂದರೆ, ಇಂಥವರ ಸಂತಾನ ಕನ್ನಡ ಚಿತ್ರರಂಗದಲ್ಲಿ…