ಸೌತ್ ಜೋನ್ 18/08/2025rashmika mandanna: ಥಮಾ ಚಿತ್ರದ ದಿಕ್ಕಿಂದ ಹೀಗೊಂದು ಸುದ್ದಿ! ಕನ್ನಡ ಚಿತ್ರರಂಗದಿಂದ ಸೀದಾ ತೆಲುಗೆ ಹಾರಿದ್ದ ರಶ್ಮಿಕಾ ಮಂದಣ್ಣ ಹಿಂತಿರುಗಿ ನೋಡದಂತೆ ಗೆಲುವು ಕಂಡಿದ್ದೀಗ ಇತಿಹಾಸ. ಆದರೆ, ಸಾಲು ಸಾಲು ಗೆಲುವುಗಳ ಬೆನ್ನಲ್ಲಿಯೇ ಒಂದಷ್ಟು ಸೋಲುಗಳೂ ಕೂಡಾ ಈಕೆಯನ್ನು ಎದುರುಗೊಳ್ಳುತ್ತಾ ಬಂದಿವೆ. ಒಂದು ಹಂತದಲ್ಲಿ ತೆಲುಗಿನಲ್ಲೀಕೆ…