ಬಾಲಿವುಡ್ 11/08/2025hombale films new movies: ಮತ್ತೊಂದು ಪಥದತ್ತ ಹೊಂಬಾಳೆ ಚಿತ್ತ! ಕೆಜಿಎಫ್ ಸರಣಿಯ ಮೂಲಕ ಕನ್ನಡ ಚಿತ್ರರಂಗದ ಘನತೆಯನ್ನು ಪ್ಯಾನಿಂಡಿಯಾ ಮಟ್ಟಕ್ಕೇರಿಸಿದ ಕೀರ್ತಿ ಹೊಂಬಾಳೆ ಫಿಲಂಸ್‌ಗೆ ಸಲ್ಲುತ್ತದೆ. ಹೀಗೆ ಕನ್ನಡ ಸಿನಿಮಾಗಳು ಪ್ಯಾನಿಂಡಿಯಾ ಲೆವೆಲ್ಲಿನಲ್ಲಿ ಮಿಂಚುವಂತೆ ಮಾಡಿರೋ ಹೊಂಬಾಳೆ ಕೂಡಾ ಇದೀಗ ತನ್ನ ವಹಿವಾಟನ್ನು ಆ ಮಟ್ಟಕ್ಕೆ…