ಸೌತ್ ಜೋನ್ 20/08/2025rukmini vasanth: ಟಾಕ್ಸಿಕ್ನಲ್ಲಿ ರುಕ್ಮಿಣಿಯದ್ದು ಎಂಥಾ ಪಾತ್ರ? ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ನಾಯಕಿಯಾಗಿದ್ದ ರುಕ್ಮಿಣಿ ವಂಸಂತ್ ವೃತ್ತಿ ಬದುಕಿಗೀಗ ಅಕ್ಷರಶಃ ಸುಗ್ಗಿ ಸಂಭ್ರಮ ಎದುರುಗೊಂಡಿದೆ. ಸಾಮಾನ್ಯವಾಗಿ ಒಂದು ಗೆಲುವಿನ ನಂತರದಲ್ಲಿ ಅದನ್ನು ಅನೂಚಾನವಾಗಿ ಮುಂದುವರೆಸಿಕೊಂಡು ಹೋಗೋದು ನಟ ನಟಿಯರ ಪಾಲಿಗೆ ನಿಜವಾದ ಸವಾಲು.…