ಸ್ಪಾಟ್ ಲೈಟ್ 16/03/2026nimika ratnakar: ಪೃಥ್ವಿ ಶಾ ಎಂಗೇಜ್ಮೆಂಟ್ ಸಂದರ್ಭದ ಸಮಾಗಮ! ಇದೀಗ ಕನ್ನಡದ ಒಂದಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಲು ಅಣಿಗೊಂಡಿರುವವವರು ನಿಮಿಕಾ ರತ್ನಾಕರ್. ನಟನೆ ಮಾತ್ರವಲ್ಲದೇ ಮತ್ತೊಂದಷ್ಟು ಕ್ರಿಯಾಶೀಲ ಹವ್ಯಾಸಗಳನ್ನು ಹೊಂದಿರುವ ನಿಮಿಕಾ ಪಾಲಿಗೆ ಕ್ರಿಕೆಟ್ ಎಂಬುದು ಸಿನಿಮಾದಷ್ಟೇ ಆಪ್ಯಾಯವಾದ ಸೆಳೆತ. ಅಪ್ಪಟ ಆರ್‍ಸಿಬಿ ಅಭಿಮಾನಿಯೂ ಆಗಿರುವ…