ಜೈಲರ್ ಚಿತ್ರದ ಭಾರೀ ಯಶಸ್ಸಿನ ನಂತರ ರಜನೀಕಾಂತ್ ಜೈಲರ್೨ನತ್ತ ಮುಖ ಮಾಡಿದ್ದಾರೆ. ಆರಂಭದಲ್ಲಿ ಲೋಕೇಶ್ ಕನಗರಾಜನ್ ಪ್ರವರ ಕೇಳಿ, ಆತ ಸಿದ್ಧಪಡಿಸಿದ್ದ ಕಥೆಗೆ ನೋ ಅಂದ ನಂತರವೀಗ ತಲೈವಾ ಗಮನವೆಲ್ಲ ಜೈಲರ್೨ನತ್ತ ಕೇಂದ್ರೀಕರಿಸಿಕೊಂಡಿದೆ. ನಿರ್ದೇಶಕ ನೆಲ್ಸನ್…
ಕಬಾಲಿ ಚಿತ್ರದ ಮೂಲಕ ಹೀನಾಯ ಸೋಲು ಕಂಡಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಜೈಲರ್ ಮೂಲಕ ಪುಷ್ಕಳ ಗೆಲುವನ್ನು ಎದುರುಗೊಂಡಿದ್ದಾರೆ. ಅದರಲ್ಲಿನ ಪ್ರತೀ ಪಾತ್ರಗಳೂ ಕೂಡಾ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿವೆ. ಕನ್ನಡದ ಶಿವರಾಜ್ ಕುಮಾರ್ ಸೇರಿದಂತೆ ಬೇರೆ…
ರಜನೀಕಾಂತ್ ಅಭಿನಯದ ಕೂಲಿ ಚಿತ್ರವೀಗ ಭರ್ಜರಿ ಕಲೆಕ್ಷನ್ನು ಮಾಡುತ್ತಾ ಮುಂದುವರೆಯುತ್ತಿದೆ. ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಪಕ್ಕಾ ಆಕ್ಷನ್ ಪ್ಯಾಕೇಜಿನಂತೆ ಪ್ರೇಕ್ಷಕರನ್ನು ರಂಜಿಸುತ್ತಿದೆ. ನಿರ್ದೇಶನ ವಿಭಾಗದಲ್ಲಿ ಅದೇಕೋ ನೈಜವಾದ ಲೋಕೇಶ್ ಕನಕರಾಜ್ ಫ್ಲೇವರ್ ಕಾಣಿಸುತ್ತಿಲ್ಲ ಎಂಬ ಅಭಿಪ್ರಾಯ…
ಸೂಪರ್ ಸ್ಟಾರ್ ರಜನೀಕಾಂತ್ (rajanikanth) ದೊಡ್ಡ ಗೆಲುವಿನ ಸಂಭ್ರಮದಲ್ಲಿದ್ದಾರೆ. ಅಷ್ಟಕ್ಕೂ ಅವರ ಪಾಲಿಗೆ ಗೆಲುವೆಂಬುದು ಹೊಸತೇನಲ್ಲ. ಸೋಲು, ಗೆಲುವೆರಡನ್ನೂ ಸಮವಾಗಿ ಸ್ವೀಕರಿಸುತ್ತಾ, ಸಾವರಿಸಿಕೊಂಡು ಮುನ್ನಡೆಯುವ ಪರಿಪಕ್ವ ಮನಃಸ್ಥಿತಿ ರಜನಿಗೆ (super star rajini) ಯಾವತ್ತೋ ಸಿದ್ಧಿಸಿದೆ.…
ರಜನೀಕಾಂತ್ (rajanikanth) ಅಭಿನಯದ ಜೈಲರ್ (jailer movie) ಕರ್ನಾಟಕವೂ ಸೇರಿದಂತೆ ನಾನಾ ರಾಜ್ಯಗಳಲ್ಲಿ ಬಿರುಸಿನ ಪ್ರದರ್ಶನ ಕಾಣುತ್ತಿದೆ. ಯಾವುದೇ ತರ್ಕದ ಗೋಜಿಗೆ ಹೋಗದೆ, ರಜನಿ ಅವತಾರಗಳನ್ನು ತನ್ಮಯರಾಗಿ ಕಣ್ತುಂಬಿಕೊಳ್ಳುವವರು, ವಿಮರ್ಶಕ ದೃಷ್ಟಿಕೋನದಿಂದಲೇ ದಿಟ್ಟಿಸುವವರನ್ನೆಲ್ಲ ಜೈಲರ್ (jailer)…
ರಜನೀಕಾಂತ್ (rajanikant) ಅಭಿನಯದ ಜೈಲರ್ (jailer) ದೇಶಾದ್ಯಂತ ಧೂಳೆಬ್ಬಿಸುತ್ತಿದೆ. ಒಂದಷ್ಟು ಮಿತಿಗಳಾಚೆಗೂ ರಜನಿಯ ಈ ಚಿತ್ರ ಯಥಾ ಪ್ರಕಾರ ಹಬ್ಬದಂತೆ ಸಿನಿಮಾ ಪ್ರೇಮಿಗಳನ್ನೆಲ್ಲ ಆವರಿಸಿಕೊಂಡಿದೆ. ತಮಿಳು ಚಿತ್ರರಂಗದ ಯುವ ನಿರ್ದೇಶಕ (director nelson) ನೆಲ್ಸನ್ ತಮ್ಮಿಷ್ಟದ…
ರಜನೀಕಾಂತ್ (rajanikanth) ನಟಿಸಿರುವ ಜೈಲರ್ (jailer) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಕಾವಾಲಯ್ಯ ಹಾಡೂ ಸೇರಿದಂತೆ ಈ ಸಿನಿಮಾ ಬಗ್ಗೆ ಕುತೂಹಲ ಕಾವೇರಿಕೊಳ್ಳುವುದಕ್ಕೆ ನಾನಾ ಕಾರಣಗಳಿದ್ದಾವೆ. ಅಷ್ಟಕ್ಕೂ ಅಡಿಗಡಿಗೆ ಸೋಲೆದುರಾದರೂ, (rajani) ರಜನಿಯದ್ದೊಂದು ಸಿನಿಮಾ ತೆರೆಗಾಣುವಾಗ ಇಂಥಾ…
ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ (tamanna bhatia) ಮತ್ತೆ ಫಾರ್ಮಿಗೆ ಮರಳಿದ್ದಾಳೆ. ಒಂದು ಕಾಲದಲ್ಲಿ ತೆಲುಗು ಚಿತ್ರರಂಗದಲ್ಲಿ ಮಿಂಚಿದ್ದ ತಮನ್ನಾ, ನಟನೆಗಿಂತಲೂ ಮಿಗಿಲಾಗಿ ತನ್ನ ಸ್ನಿಗ್ಧ ಸೌಂದರ್ಯದಿಂದಲೇ ಎಲ್ಲರ ತಲೆಕೆಡಿಸಿದ್ದಾಕೆ. ಸಿನಿಮಾ ಅಂದಮೇಲೆ ಕೇವಲ ಒನಪು,…