ಸ್ಪಾಟ್ ಲೈಟ್ 01/07/2025chef chidambara: ಚೆಫ್ ಚಿದಂಬರನಾಗಿ ಎದ್ದು ನಿಲ್ತಾರಾ ಅನಿರುದ್ಧ್ ಜಟ್ಕರ್? ಸಾಹಸ ಸಿಂಹ ಡಾ.ವಿಷ್ಣುವರ್ಧನ್ (dr vishnuvardhan) ಎಂಬ ದೈತ್ಯ ವ್ಯಕ್ತಿತ್ವದ ಆಪ್ತ ನೆರಳು, ಅದರ ಮೂಲಕವೇ ಕನ್ನಡ ಸಿನಿಮಾ ರಂಗದಲ್ಲಿ ದಕ್ಕಿದ್ದ ಅಪ್ರಯತ್ನಪೂರ್ವಕ ಮೈಲೇಜು ಮತ್ತು ನಟನಾಗಿ ನೆಲೆ ಕಂಡುಕೊಳ್ಳಬಹುದಾದ ಒಂದಷ್ಟು ಪ್ರತಿಭೆ… ಇಷ್ಟೆಲ್ಲ ಇದ್ದರೂ…