ಸ್ಪಾಟ್ ಲೈಟ್ 28/01/2026Veera Kambala Movie: ಕಥೆ ಹುಟ್ಟಿದ ಬಗೆಯ ಬಗ್ಗೆ ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು? ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ವೀರ ಕಂಬಳ ಚಿತ್ರದ ಮೂಲಕ ಮತ್ತೆ ಆಗಮಿಸಿರುವ ವಿಚಾರ ಕನ್ನಡ ಸಿನಿಮಾ ಪ್ರೇಮಿಗಳನ್ನು ಖುಷಿಗೊಳಿಸಿತ್ತು. ಸದಾ ಹೊಸತನದ ಕಥೆ, ಪ್ರಯೋಗಾತ್ಮಕ ಗುಣಗಳೊಂದಿಗೆ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿದ್ದವರು ರಾಜೇಂದ್ರ ಸಿಂಗ್…