ನಟಿಯಾಗಿದ್ದ ಕಂಗನಾ ರಾಣಾವತ್ ಇದೀಗ ಸಂಸದೆಯಾಗಿದ್ದಾರೆ. ಆದರೆ, ನಟಿಯಾಗಿದ್ದ ಸಂದರ್ಭದಲ್ಲಿನ ಉತ್ಸಾಹ, ಆಗ ನೀಡುತ್ತಿದ್ದ ಪ್ರತಿಕ್ರಿಯೆಗಳು ಮತ್ತು ವಿವಾದದ ಕಿಡಿ ಹೊತ್ತಿಸುವ ಉಮೇದು ಈಗಿದ್ದಂತೆ ಕಾಣಿಸುತ್ತಿಲ್ಲ. ಅಧಿಕಾರ ಕೇಂದ್ರಕ್ಕೆ ಬರುತ್ತಲೇ ಮಾಮೂಲಿ ರಾಜಕಾರಣಿಯಾಗಿ ಕಳೆದು ಹೋಗುವ…
ನಟಿಸಿದ ಸಿನಿಮಾಗಳಿಗಿಂತ ಹೆಚ್ಚಾಗಿ, ಬಾಯಿಯ ಬಲದಿಂದಲೇ ಸದಾ ಸುದ್ದಿಯಲ್ಲಿರುವಾಕೆ ಬಾಲಿವುಡ್ ನಟಿ (kangana ranaut) ಕಂಗನಾ ರಾಣಾವತ್. ಸಾಮಾನ್ಯವಾಗಿ, ಆಡಳಿತ ಪಕ್ಷಗಳನ್ನು ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ವಿಮರ್ಶೆ ಮಾಡಬೇಕಾದದು ಜನರ ಜವಾಬ್ದಾರಿ. ಇಂಥಾ ಸೆಲೆಬ್ರಿಟಿಗಳು…