ಬಾಲಿವುಡ್ 01/08/2025kangana ranaut: ಕ್ಷೇತ್ರದಲ್ಲಿ ಪ್ರವಾಹ; ಬಿಟ್ಟಿ ಶೋಕಿಯ ಪ್ರತಾಪ! ಸಿನಿಮಾ ನಟ ನಟಿಯರು ರಾಜಕಾರಣಿಗಳಾಗಿ ರೂಪಾಂತರ ಹೊಂದೋದೇನೂ ಅಚ್ಚರಿಯ ವಿಚಾರವಲ್ಲ. ಕಳೆದ ತಲೆಮಾರಿನ ಒಂದಷ್ಟು ನಟ ನಟಿಯರು ಹೀಗೆ ರಾಜಕಾರಣಿಗಳಾಗಿ, ಜನಾನುರಾಗಿಯಾಗಿ ನಡೆದುಕೊಂಡ ಉದಾಹರಣೆಗಳಿದ್ದಾವೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಾಗೆ ರಾಜಕೀಯದತ್ತ ಯಾವ ನಟ ನಟಿಯರು…