ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ ನಿರ್ದೇಶಕಿಯರೂ ಇಲ್ಲಿ ಬೆರಳೆಣಿಕೆಯಷ್ಟಿದ್ದಾರಷ್ಟೆ. ಹಾಗಿರುವಾಗ, ನಟಿಯಾಗಿ…
ಅಗ್ನಿಸಾಕ್ಷಿ (agni sakshi) ಅಂತೊಂದು ಸೀರಿಯಲ್ ಮೂಲಕವೇ ಅಗಾಧ ಪ್ರಮಾಣದಲ್ಲಿ ಜನಪ್ರಿಯತೆ ಗಳಿಸಿಕೊಂಡಿದ್ದಾಕೆ (vaishnavi gowda) ವೈಷ್ಣವಿ ಗೌಡ. ಕಿರುತೆರೆ ಪ್ರೇಕ್ಷಕರು ಯಾವ ಪರಿಯಾಗಿ ಆ ಧಾರಾವಾಹಿಯನ್ನು ಅಪ್ಪಿಕೊಂಡಿದ್ದರೆಂದರೆ, ಅದರ ಪಾತ್ರಗಳನ್ನು ತಮ್ಮ ನಡುವಿನ ಜೊತೆಗಾರರೆಂಬಂತೆ…