ಜಾಪಾಳ್ ಜಂಕ್ಷನ್ 12/08/2025yash mother pushpa controvercy: ಸಿಎಂ ಸಿದ್ದಣ್ಣನಿಗೆ ದೂರು ಕೊಡ್ತಾರಂತೆ ರಾಕಿಂಗ್ ಮಾತೆ! ಈ ಮೌನ ಅನ್ನೋ ಮಾಯೆ ಇದೆಯಲ್ಲಾ? ಅದನ್ನು ಸರಿಯಾದ ಸಂದರ್ಭದಲ್ಲಿ, ಸ್ಥಳದಲ್ಲಿ ಪ್ರದರ್ಶಿಸಿಸೋದೂ ಒಂದು ಕಲೆ. ಯಾರದ್ದೇ ವ್ಯಕ್ತಿತ್ವಕ್ಕೆ ಈ ಮಾತು ಮತ್ತು ಮೌನದ ನಡುವಿನ ಸಮತೋಲನ ಮತ್ತೊಂದು ಮಟ್ಟದ ತೂಕ ತಂದುಕೊಡುತ್ತದೆ. ಆದರೆ, ಮಾತಲ್ಲಿಯೇ…